Rape, cheating case

ಯುವತಿಯ ಅತ್ಯಾಚಾರ, ಹತ್ಯೆ: ಬಂಗಾಳದಲ್ಲಿ ಹಿಂಸಾಚಾರ
ದೇಶ

ಯುವತಿಯ ಅತ್ಯಾಚಾರ, ಹತ್ಯೆ: ಬಂಗಾಳದಲ್ಲಿ ಹಿಂಸಾಚಾರ

ಪಶ್ಚಿಮ ಬಂಗಾಳದಲ್ಲಿ ಯುವತಿಯ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಮಗಳು, ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು!
ದೇಶ

ಮಗಳು, ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು!

ಅಪ್ರಾಪ್ತ ಮಗಳು ಮತ್ತು ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ; ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 20 ವರ್ಷ ಜೈಲು ಶಿಕ್ಷೆ
ರಾಜ್ಯ

ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ; ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 20 ವರ್ಷ ಜೈಲು ಶಿಕ್ಷೆ

ಬೈಂದೂರಿನ ಬಾಲಕಿಯೊಂದಿಗೆ ಸ್ನೇಹ ಬೆಳೆಸಿದ ನಂತರ ಹಲವು ಬಾರಿ ಅತ್ಯಾಚಾರ ಎಸಗಿದ ಯುವಕನಿಗೆ ಉಡುಪಿ ಜಿಲ್ಲೆಯ ತ್ವರಿತ ಪೊಕ್ಸೊ ನ್ಯಾಯಾಲಯವು 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

1ನೇ ತರಗತಿ ವಿದ್ಯಾರ್ಥಿಯಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು
ದೇಶ

1ನೇ ತರಗತಿ ವಿದ್ಯಾರ್ಥಿಯಿಂದ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಮುಜಾಫರ್‌ನಗರ ಜಿಲ್ಲೆಯ ಶಾಲೆಯೊಂದರಲ್ಲಿ 10 ವರ್ಷದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ರಾಜಸ್ಥಾನ: ದಲಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆ: ದಹನ
ದೇಶ

ರಾಜಸ್ಥಾನ: ದಲಿತ ಮಹಿಳೆ ಮೇಲೆ ಅತ್ಯಾಚಾರ, ಕೊಲೆ: ದಹನ

ರಾಜಸ್ಥಾನದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆಗೈದು ದಹನ ಮಾಡಲಾಗಿದೆ.

ಹಾಸನ: 85 ವರ್ಷದ ವೃದ್ಧೆ ಮೇಲೆ ಮಾನಸಿಕ ಅಸ್ವಸ್ಥನಿಂದ ಅತ್ಯಾಚಾರ, ಕೊಲೆ
ರಾಜ್ಯ

ಹಾಸನ: 85 ವರ್ಷದ ವೃದ್ಧೆ ಮೇಲೆ ಮಾನಸಿಕ ಅಸ್ವಸ್ಥನಿಂದ ಅತ್ಯಾಚಾರ, ಕೊಲೆ

85 ವರ್ಷದ ವೃದ್ಧೆ ಮೇಲೆ 30 ವರ್ಷದ  ಯುವಕನೊಬ್ಬ ಅತ್ಯಾಚಾರವೆಸಗಿರುವ ದಾರುಣ ಘಟನೆ ಅರಸೀಕೆರೆ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಈ ಘಟನೆ ಇತ್ತೀಚೆಗೆ ನಡೆದಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.

ಜಮೀನಿಗೆ ಲಿಫ್ಟ್ ಕೊಡುವ ನೆಪದಲ್ಲಿ ಕರೆದೊಯ್ದು ಮಹಿಳೆ ಕೊಲೆ, ಬಳಿಕ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ
ರಾಜ್ಯ

ಜಮೀನಿಗೆ ಲಿಫ್ಟ್ ಕೊಡುವ ನೆಪದಲ್ಲಿ ಕರೆದೊಯ್ದು ಮಹಿಳೆ ಕೊಲೆ, ಬಳಿಕ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ

ಹಾಸನ ಜಿಲ್ಲೆಯಲ್ಲಿ ನಡೆದ 85 ವರ್ಷದ ಮಹಿಳೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ ಮತ್ತು ಅಪರಾಧಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ದರೋಡೆ ಮಾಡಲೆಂದು ಬಂದ ಅಪ್ರಾಪ್ತನಿಂದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ದೇಶ

ದರೋಡೆ ಮಾಡಲೆಂದು ಬಂದ ಅಪ್ರಾಪ್ತನಿಂದ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ದರೋಡೆ ಮಾಡುವ ಉದ್ದೇಶದಿಂದ ನಿರ್ಮಾಣ ಹಂತದ ಕಟ್ಟಡದ ಆವರಣಕ್ಕೆ ಪ್ರವೇಶಿಸಿದ ಅಪ್ರಾಪ್ತ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು!
ದೇಶ

ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು!

16 ವರ್ಷದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.