Rape, cheating case

ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಆಘಾತಕಾರಿ ಘಟನೆಯೊಂದರಲ್ಲಿ, ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯನ್ನು ಮತ್ತೊಬ್ಬರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

5 ವರ್ಷಗಳ ನಿರಂತರ ಸಮ್ಮತಿಯ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಹೈಕೋರ್ಟ್
5 ವರ್ಷಗಳ ಲೈಂಗಿಕ ಸಂಬಂಧದ ನಂತರ ಅತ್ಯಾಚಾರ ಮತ್ತು ಕ್ರಿಮಿನಲ್ ನಂಬಿಕೆಯ ಉಲ್ಲಂಘನೆಯ ಆರೋಪದ ವ್ಯಕ್ತಿಯ ವಿರುದ್ಧದ ಆರೋಪವನ್ನು ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ವಿಶೇಷ ಸತ್ರ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

‘ಲವ್ ಯೂ ಬೇಬಿ.. ಮೈ ಎವರ್ ಬ್ಯೂಟಿಫುಲ್ ಜಾಕ್ವೆಲಿನ್’: ಜೈಲಿನಲ್ಲಿದ್ದುಕೊಂಡೇ ಪ್ರೇಯಸಿಗೆ ಸುಕೇಶ್ ಚಂದ್ರಶೇಖರ್ 'ಹೋಳಿ ಲವ್ ಲೆಟರ್'!
200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಸುಕೇಶ್ ಚಂದ್ರಶೇಖರ್ ತನ್ನ ಬಾಲಿವುಡ್ ಪ್ರೇಯಸಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಗೆ ಪ್ರೇಮಪತ್ರ ಬರೆದಿದ್ದಾನೆ.

ಎರಡು ವರ್ಷದ ಕರುವಿನ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಮಧ್ಯಪ್ರದೇಶದ ರೇವಾ ಜಿಲ್ಲೆಯ ಗ್ರಾಮವೊಂದರಲ್ಲಿ ಎರಡು ವರ್ಷದ ಕರುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ವಿಜಯಪುರ: 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಯುವಕರ ಬಂಧನ
ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಶನಿವಾರ ಬಂಧಿಸಲಾಗಿದೆ. ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ.

ಕೇರಳ: ಉದ್ಯೋಗದ ನೆಪದಲ್ಲಿ ಮೈಸೂರಿನ ವೈದ್ಯೆ ಮೇಲೆ ಅತ್ಯಾಚಾರ, ಪುರುಷ ನರ್ಸ್ ಬಂಧನ
ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿನಿಂದ ಮಹಿಳಾ ವೈದ್ಯೆಯೊಬ್ಬರ ಮೇಲೆ ಪದೇ ಪದೇ ಅತ್ಯಾಚಾರವೆಸಗಿದ ಪುರುಷ ನರ್ಸ್ ಒಬ್ಬನನ್ನು ಗುರುವಾರ ಬಂಧಿಸಲಾಗಿದೆ.

ದೆಹಲಿ: ನಾಯಿ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯ ಬಂಧನ
ದೆಹಲಿಯ ಹರಿನಗರ ಪ್ರದೇಶದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಭೂತ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮಂತ್ರವಾದಿ
ಪಶ್ಚಿಮ ದೆಹಲಿಯ ಬಾಬಾ ಹರಿದಾಸ್ ನಗರದಲ್ಲಿ ಭೂತ ಬಿಡಿಸುವ ನೆಪದಲ್ಲಿ 14 ವರ್ಷದ ಬಾಲಕಿಯ ಮೇಲೆ ತಂತ್ರಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

