Rape, cheating case

ರಾಖಿ ಸಾವಂತ್ ಪತಿ ಆದಿಲ್ ವಿರುದ್ಧ ಅತ್ಯಾಚಾರ ಆರೋಪ: ಮೈಸೂರಿನಲ್ಲಿ ಇರಾನಿ ಮಹಿಳೆಯಿಂದ ದೂರು ದಾಖಲು
ನಟಿ ರಾಖಿ ಸಾವಂತ್ ಅವರ ಪತಿ ಆದಿಲ್ ಖಾನ್ ದುರಾನಿ ವಿರುದ್ಧ ಇರಾನಿ ಮೂಲದ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದು, ಈ ಸಂಬಂಧ ಮೈಸೂರಿನ ವಿವಿ ಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆಂದು ತಿಳಿದುಬಂದಿದೆ.

ಉಡುಪಿ: ಅಪ್ರಾಪ್ತ ಮಲಮಗಳ ಮೇಲೆ ಅತ್ಯಾಚಾರ ಎಸಗಿದ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಅಪ್ರಾಪ್ತ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 49 ವರ್ಷದ ವ್ಯಕ್ತಿಗೆ ಉಡುಪಿಯ ಪೊಕ್ಸೊ ಪ್ರಕರಣಗಳ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಪಾಕಿಸ್ತಾನ: ಇಸ್ಲಾಮಾಬಾದ್ನ ಪಾರ್ಕ್ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ ಶಸ್ತ್ರಸಜ್ಜಿತ ವ್ಯಕ್ತಿಗಳು
ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಇಸ್ಲಾಮಾಬಾದ್ನ ಎಫ್-9 ಪ್ರದೇಶದಲ್ಲಿ ಬಂದೂಕು ತೋರಿಸಿ ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ದೆಹಲಿಯ ಫತೇಪುರ್ ಬೆರಿ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್, ಆರೋಪಿಗಳ ಬಂಧನ
ದಕ್ಷಿಣ ದೆಹಲಿಯ ಫತೇಪುರ್ ಬೆರಿ ಪ್ರದೇಶದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: ಮೂರುವರೆ ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ
ಕಾಮುಕನೊಬ್ಬ ಮೂರುವರೆ ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಹೇಯ ಕೃತ್ಯವೊಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: 'ಶಭಾಷ್ ಬಡ್ಡಿ ಮಗನೇ' ಸಿನಿಮಾ ನಿರ್ಮಾಪಕ ಪ್ರಕಾಶ್ ಬಂಧನ
ಕೆಎಂಎಫ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚಿಸಿದ ಆರೋಪದಡಿ ನಿರ್ಮಾಪಕ ಪ್ರಕಾಶ್ ನನ್ನು ಬೆಂಗಳೂರಿನ ಅಡುಗೋಡಿ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಬೆಂಗಳೂರು: ಪದೇ ಪದೇ ಅತ್ಯಾಚಾರ, ಗರ್ಭಿಣಿಯಾದ ಅಪ್ರಾಪ್ತೆ; 55 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿದ್ದ 55 ವರ್ಷದ ವ್ಯಕ್ತಿಗೆ ಬೆಂಗಳೂರಿನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಛತ್ತೀಸ್ಗಢ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಶಾಲಾ ಬಸ್ ಕಂಡಕ್ಟರ್ ಬಂಧನ
ಛತ್ತೀಸ್ಗಢದ ಮುಂಗೇಲಿ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿ ಮೇಲೆ ಆಕೆ ತೆರಳುತ್ತಿದ್ದ ಶಾಲಾ ಬಸ್ ಕಂಡಕ್ಟರ್ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಗುಜರಾತ್: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; 39 ವರ್ಷದ ವ್ಯಕ್ತಿಯ ಬಂಧನ
ಗುಜರಾತ್ನ ಬೊಟಾಡ್ ನಗರದಲ್ಲಿ ವ್ಯಕ್ತಿಯೊಬ್ಬ ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

