Rape, cheating case

'ಜಗ್ಗುದಾದಾ' ನಿರ್ಮಾಪಕರಿಗೆ 9.58 ಕೋಟಿ ರೂ ವಂಚನೆ: ನಟ ಧ್ರುವ ಸರ್ಜಾ ವಿರುದ್ಧ FIR ದಾಖಲು
ರಾಘವೇಂದ್ರ ಹೆಗ್ಗಡೆ ಎಂಬುವವರು ಧೃವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಸಿನಿಮಾ ಮಾಡುವುದಾಗಿ 3.15 ಕೋಟಿ ರೂ. ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಯುವ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ: ಮಲಯಾಳಂ ರ‍್ಯಾಪರ್ ಹಿರಂದಾಸ್ ಮುರಳಿ ವಿರುದ್ಧ FIR
ಕೇರಳದ ತ್ರಿಕ್ಕಾಕರ ಪೊಲೀಸ್ ಠಾಯಲಿ ರ‍್ಯಾಪರ್ ಹಿರಂದಾಸ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗೃಹರಕ್ಷಕ ದಳ ನೇಮಕಾತಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಮಹಿಳೆ ಮೇಲೆ ಆಂಬ್ಯುಲೆನ್ಸ್ ನಲ್ಲಿ ಅತ್ಯಾಚಾರ
ಗಯಾ ಎಸ್‌ಪಿ ರಮಾನಂದ ಕುಮಾರ್ ಕೌಶಲ್ ಅವರ ಪ್ರಕಾರ, ಬಿಎಂಪಿ ಬೋಧ್ ಗಯಾದಲ್ಲಿ ದೈಹಿಕ ಪರೀಕ್ಷೆಯ ಸಮಯದಲ್ಲಿ ಮಹಿಳೆ ಮೂರ್ಛೆ ಹೋದರು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಲಾತೂರ್ ಮಕ್ಕಳ ಗೃಹದಲ್ಲಿ ಎಚ್ಐವಿ ಸೋಂಕಿತ ಬಾಲಕಿ ಮೇಲೆ ಅತ್ಯಾಚಾರ, ಬಲವಂತದ ಗರ್ಭಪಾತ!
ಬಾಲಕಿಯ ದೂರಿನ ಪ್ರಕಾರ, ಆಕೆ ಕಳೆದ ಎರಡು ವರ್ಷಗಳಿಂದ ಸಂಸ್ಥೆಯಲ್ಲಿದ್ದು, ಈ ಮಕ್ಕಳ ಗೃಹದ ಉದ್ಯೋಗಿಯೊಬ್ಬರು ನಾಲ್ಕು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

IPL 2025 ಸಮಯದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ; RCB ವೇಗಿ ಯಶ್ ದಯಾಳ್ ವಿರುದ್ಧ FIR ದಾಖಲು
ಸಂತ್ರಸ್ತೆ 17 ವರ್ಷದವಳಿದ್ದಾಗ ಅತ್ಯಾಚಾರ ನಡೆದಿರುವುದರಿಂದ, ಈ ಪ್ರಕರಣವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆ, 2012ರ ಅಡಿಯಲ್ಲಿ ದಾಖಲಿಸಲಾಗಿದೆ.

ಬೀದರ್‌ನಲ್ಲಿ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲು
ತಮ್ಮ ಮಗಳ ಬಟ್ಟೆ ಬದಲಾಯಿಸುತ್ತಿದ್ದಾಗ, ಹುಡುಗಿಯ ಗುಪ್ತಾಂಗದಲ್ಲಿ ರಕ್ತ ಇರುವುದನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

2 ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ; ಆರೋಪಿ ಬಂಧನ
ಚಿನಿಯಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 22 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಘಾಜಿಯಾಬಾದ್: ಇನ್‌ಸ್ಟಾಗ್ರಾಂ ಪರಿಚಯ ತಂದ ಕುತ್ತು; ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ನಾಲ್ವರು ಬಾಲಕರ ವಿರುದ್ಧ ದೂರು
ನಾಲ್ವರಲ್ಲಿ ಮೂವರು ಬಾಲಕರು ಸಂತ್ರಸ್ತೆಯ ಶಾಲೆಯಲ್ಲೇ ಓದುತ್ತಿದ್ದು, ಪರಿಚಿತರಾಗಿದ್ದಾರೆ. ಭಾನುವಾರ ಬೆಳಿಗ್ಗೆ ಘಟನೆ ನಡೆದಿದ್ದು, ಆ ಸಂದರ್ಭದಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಕಾಲೇಜು ಉಪನ್ಯಾಸಕ ಸೇರಿ ಮೂವರು ಬೆಂಗಳೂರಿನಲ್ಲಿ ಬಂಧನ
ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

