ವಿದೇಶVideo: ವಿವಸ್ತ್ರಗೊಳಿಸಿ, ಬೆನ್ನಟ್ಟಿ ಹಲ್ಲೆ-ಅತ್ಯಾಚಾರ; ನೈಜೀರಿಯಾದ ವಿಲಕ್ಷಣ Rape Festival ವಿರುದ್ಧ ಜಾಗತಿಕ ಆಕ್ರೋಶ
ನೈಜೀರಿಯಾದ ಡೆಲ್ಟಾ ರಾಜ್ಯದ ಓಝೋರೋ (Ozoro) ಪಟ್ಟಣದಲ್ಲಿ ನಡೆದ ಅಲು-ಡೋ (Alue-Do) ಹಬ್ಬದ ಸಂದರ್ಭದಲ್ಲಿ ಮಹಿಳೆಯರ ಮೇಲೆ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಜಾಗತಿಕ ಆಕ್ರೋಶಕ್ಕೆ ಕಾರಣವಾಗಿವೆ.