rape-murder

ಇಂತಹ ಹೇಯ ಕೃತ್ಯಗಳು ಎಂದಿಗೂ ಮರುಕಳಿಸಬಾರದು: ಹುಬ್ಬಳ್ಳಿ ಅತ್ಯಾಚಾರ-ಕೊಲೆ ಸಂತ್ರಸ್ತೆಯ ಕುಟುಂಬಕ್ಕೆ ಕರ್ನಾಟಕ ಮಕ್ಕಳ ಹಕ್ಕುಗಳ ಮುಖ್ಯಸ್ಥ ನೆರವು
ಪೊಲೀಸರ ಕ್ರಮವನ್ನು ಶ್ಲಾಘಿಸಿ, ಅಂತಹ ಘೋರ ಕೃತ್ಯಗಳಿಗೆ ಕಠಿಣ ಶಿಕ್ಷೆಗೆ ಅರ್ಹರು ಎಂದು ಬಬಲೇಶ್ವರ್ ಬಲವಾಗಿ ಪ್ರತಿಪಾದಿಸಿದರು.

19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಯ ಮರಣ ದಂಡನೆ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ
ಡಿಸೆಂಬರ್ 15-16 2016 ರಂದು ಸಂಭವಿಸಿದ್ದ ಈ ಘಟನೆ ರಾಂಚಿಯ ನಿರ್ಭಯಾ ಪ್ರಕರಣ ಎಂದೇ ಕುಖ್ಯಾತಿ ಪಡೆದಿತ್ತು.

'ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸಿಲ್ಲ, ನಾವು ಕರ್ತವ್ಯಕ್ಕೆ ಮರಳುವುದಿಲ್ಲ': ಕೋಲ್ಕತ್ತಾ ಕಿರಿಯ ವೈದ್ಯರ ಪಟ್ಟು
ಕೋಲ್ಕತ್ತಾದ ಆರ್ಜಿ ಕಾರ್ ಆಸ್ಪತ್ರೆಯ ಕೆಲವು ಪ್ರತಿಭಟನಾನಿರತ ಕಿರಿಯ ವೈದ್ಯರೊಂದಿಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಸಿಬ್ಬಂದಿ ಮಾತನಾಡಿಸಿದಾಗ, ನಮ್ಮ ಆವರಣದಲ್ಲಿ ಸಿಆರ್ಪಿಎಫ್ ಸಿಬ್ಬಂದಿ ಇದ್ದರೂ ನಮ್ಮ ಜೀವಕ್ಕೆ ಸುರಕ್ಷತೆಯಿಲ್ಲ ಎಂದಿದ್ದಾರೆ.

ಕೋಲ್ಕತ್ತಾದಲ್ಲಿ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ: ಸಿಜೆಐ ನೇತೃತ್ವದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ಇಂದು ವಿಚಾರಣೆ
ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠವು, ಈ ಘಟನೆ ಭಯಾನಕವಾಗಿದ್ದು, ರಾಜ್ಯದ ಆಡಳಿತ ಯಂತ್ರದ ವ್ಯವಸ್ಥಿತ ವೈಫಲ್ಯವನ್ನು ತೋರಿಸುತ್ತದೆ ಎಂದು ಹೇಳಿದೆ.

'ನಬಣ್ಣ ಅಭಿಜಾನ್' ವಿದ್ಯಾರ್ಥಿಗಳ ಪ್ರತಿಭಟನೆ: ಸಚಿವಾಲಯ ಸುತ್ತ ಕೋಲ್ಕತ್ತಾ ಪೊಲೀಸರಿಂದ ಬಿಗಿ ಭದ್ರತೆ
ಪ್ರತಿಭಟನೆಗೆ ಮುನ್ನ ಪೊಲೀಸರು ವಜ್ರ ವಾಹನಗಳು, ಜಲಫಿರಂಗಿಗಳು ಮತ್ತು ಗಲಭೆ ನಿಯಂತ್ರಣ ಪಡೆಗಳನ್ನು ಪ್ರದೇಶದಲ್ಲಿ ನಿಯೋಜಿಸಿದಾಗ ರಸ್ತೆಗಳನ್ನು ನಿರ್ಬಂಧಿಸಲು ಕಂಟೈನರ್ಗಳನ್ನು ಇರಿಸಲಾಯಿತು.

ಕೋಲ್ಕತ್ತಾ ಹತ್ಯಾಚಾರ: ತುರ್ತು ಸಭೆ ಕರೆದ ರಾಜ್ಯಪಾಲ ಬೋಸ್
ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ವಿಭಾಗಗಳ ಪ್ರತಿನಿಧಿಗಳ ಸಭೆ ಇದಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ರಾಜ್ಯಪಾಲರು ಮಾಹಿತಿ ಪಡೆಯಲಿದ್ದು, ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಟ್ರೈನಿ ಡಾಕ್ಟರ್ ಅತ್ಯಾಚಾರ-ಕೊಲೆ: ಸುಪ್ರೀಂಕೋರ್ಟ್ ನಿಂದ ಸ್ವಯಂ ಪ್ರೇರಿತ ವಿಚಾರಣೆ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯ ಪೀಠ ಮಂಗಳವಾರ ವಿಚಾರಣೆ ನಡೆಸಲಿದೆ ಎಂದು ಅಪೆಕ್ಸ್ ಕೋರ್ಟ್ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ.

ನಾಪತ್ತೆಯಾಗಿದ್ದ ಹದಿಹರೆಯದ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಅತ್ಯಾಚಾರ, ಕೊಲೆ ಆರೋಪ
ಉತ್ತರ ಪ್ರದೇಶದ ತಿರ್ವಾದಲ್ಲಿ ನಾಪತ್ತೆಯಾಗಿದ್ದ 14 ವರ್ಷದ ಹದಿಹರೆಯದ ಬಾಲಕಿ ತನ್ನ ಊರ ಹೊರಗಡೆ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಉನ್ನಾವೋ ಸಂತ್ರಸ್ತೆ ಕುಟುಂಬಕ್ಕೆ ಭದ್ರತೆ ಮತ್ತು ಪರವಾನಗಿ ಸಹಿತ ಆಯುಧ :ಯುಪಿ ಪೊಲೀಸ್
ಉನ್ನಾವೋ ಸಂತ್ರಸ್ತೆಯ ಕುಟುಂಬ ವರ್ಗಕ್ಕೆ ದಿನದ 24 ಗಂಟೆ ಭದ್ರತೆ ಹಾಗೂ ಪರವಾನಗಿ ಹೊಂದಿರುವ ಆಯುಧ ತಮ್ಮ ಬಳಿ ಇಟ್ಟುಕೊಳ್ಳಲು ಉತ್ತರ ಪ್ರದೇಶ ಪೊಲೀಸರು ಅನುಮತಿ ನೀಡಿದ್ದಾರೆ.

