Rape, murder suspected

ಬೆಳಗಾವಿ: ಲೋಕೇಶ್ವರ ಸ್ವಾಮೀಜಿ ವಿರುದ್ಧ ಅಪಹರಣ- ಅತ್ಯಾಚಾರ ಕೇಸ್; ರಾಮ ಮಂದಿರ ಮಠ ಧ್ವಂಸ
ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ 8 ಎಕರೆ ಗೈರಾಣ (ಗೋಮಾಳ) ಜಾಗವನ್ನ ಅತಿಕ್ರಮಣ ಮಾಡಿಕೊಂಡು 8 ವರ್ಷಗಳ ಹಿಂದೆ ಲೋಕೇಶ್ವರ ಸ್ವಾಮೀಜಿ ಅಕ್ರಮವಾಗಿ ಮಠ ನಿರ್ಮಿಸಿಕೊಂಡಿದ್ದರ ಕುರಿತು ದೂರು ಕೇಳಿ ಬಂದಿತ್ತು.

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; 28 ವರ್ಷದ ನೃತ್ಯ ಶಿಕ್ಷಕನ ಬಂಧನ
ಸಂತ್ರಸ್ತೆ ಕಾರು ಹತ್ತುತ್ತಿದ್ದಂತೆ, ಆರೋಪಿ ಬಾಗಿಲುಗಳನ್ನು ಲಾಕ್ ಮಾಡಿ ಸ್ವಲ್ಪ ದೂರ ಹೋಗಿದ್ದಾನೆ. ಈ ಸಮಯದಲ್ಲಿ, ಅವನು ಹುಡುಗಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಡದಿ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: FSL ವರದಿಯಲ್ಲಿ ಅಂಶ ಬಯಲು!
ಬಿಡದಿ ಪೊಲೀಸ್ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ, ಪ್ರತಿನಿತ್ಯ ಅತ್ಯಾಚಾರ-ಕೊಲೆ ಪ್ರಕರಣ ವರದಿಯಾಗುತ್ತಿವೆ: ಆರ್.ಅಶೋಕ್
ಬಾಲಕಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿದ್ದು, ಇದರ ನಡುವಲ್ಲೇ ಆರ್.ಅಶೋಕ್ ಅವರು ಶುಕ್ರವಾರ ರಾಮನಗರ ಎಸ್ಪಿಯನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

News headlines 14-05-2025 | ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಗೆ ರೌಡಿ ಶೀಟರ್ ಅಧ್ಯಕ್ಷ; ಇನ್ನು ಮುಂದೆ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ; ಬಿಡದಿ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಶವ ಪತ್ತೆ!

ಸಾಮಾಜಿಕ ಜಾಲತಾಣದ ಮೂಲಕ ಸ್ನೇಹ; ಮದುವೆ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವಿವಾಹಿತ ವ್ಯಕ್ತಿ
ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ: 20 ದಿನಗಳ ಬಳಿಕ ಆರೋಪಿಯ ಅಂತ್ಯಸಂಸ್ಕಾರ
ಏ. 13ರಂದು ರಿತೇಶ ಕುರ್ಮಾ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಬಳಿಕ ಆಕೆಯನ್ನು ನಿರ್ಮಾಣ ಹಂತದ ಕಟ್ಟಡದ ಶೌಚಾಲಯ ದೊಳಗೆ ಹತ್ಯೆ ಮಾಡಿ ಪರಾರಿಯಾಗಿದ್ದ.

ಮಧ್ಯ ಪ್ರದೇಶ: ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಯ ಮೇಲೆ ಎರಡು ದಿನ ನಾಲ್ವರಿಂದ ಅತ್ಯಾಚಾರ; ಆರು ಮಂದಿ ಬಂಧನ
ಏಪ್ರಿಲ್ 29 ರಂದು ತನ್ನ ಮಗಳು ನಾಪತ್ತೆಯಾದ ಕುರಿತು ತಾಯಿ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಏಪ್ರಿಲ್ 30 ರಂದು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 137(2)ರ ಅಡಿಯಲ್ಲಿ ಅಪಹರಣ ಪ್ರಕರಣವನ್ನು ದಾಖಲಿಸಿದ್ದರು.

ಬಾಲಕಿಯ ಹತ್ಯೆ ಆರೋಪಿ ಎನ್ಕೌಂಟರ್: ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ನಟ ಧ್ರುವ ಸರ್ಜಾ
ಹುಬ್ಬಳ್ಳಿಯಲ್ಲಿ ಮಗುವನ್ನು ಅತ್ಯಾಚಾರ ಮಾಡಿ ಕೊಂದವನನ್ನು ಎನ್ ಕೌಂಟರ್ ಮಾಡಿದ ಪಿ. ಎಸ್. ಐ ಅನ್ನಪೂರ್ಣ ಮತ್ತು ಹುಬ್ಬಳ್ಳಿ-ಧಾರವಾಡ ಪೋಲಿಸ್ ಆಯಕ್ತರಾದ ಶ್ರೀ ಎನ್. ಶಶಿಕುಮಾರ ಅವರ ತಂಡಕ್ಕೆ ಅಭಿನಂದನೆಗಳು.

