ರಾಜ್ಯಬೈಕ್ ನಲ್ಲಿ ಡ್ರಾಪ್ ಕೊಡಿಸುವ ನೆಪದಲ್ಲಿ ಮಹಿಳೆ ಕರೆದೊಯ್ದು ಅತ್ಯಾಚಾರ: ಆರೋಪಿಗಳ ಬಂಧನ
ಕಳೆದ ಶುಕ್ರವಾರ ಈ ಘಟನೆ ನಡೆದಿದ್ದರೂ, ನಿನ್ನೆ ಸೋಮವಾರ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಸಿಕಂಥರ್ ಆಕೆಯ ಬಳಿ ಬೈಕ್ ನಿಲ್ಲಿಸಿ ಬಾ ನಿನ್ನೂರಿಗೆ ಬಿಟ್ಟು ಬರುತ್ತೇನೆ ಎಂದಿದ್ದಾನೆ.