Rape Survivor

ಅತ್ಯಾಚಾರ ಸಂತ್ರಸ್ತೆಗೆ 'ಬೆರಳಿನ ಪರೀಕ್ಷೆ' ನಡೆಸಿದ ವೈದ್ಯರಿಗೆ ಕೋರ್ಟ್ ಛೀಮಾರಿ!
ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಗೆ ಬೆರಳಿನ ಮೂಲಕ ಪರೀಕ್ಷಿಸಿದ ಪ್ರಕರಣ ವರದಿಯಾಗಿದ್ದು ಕಾಂಗ್ರಾ ಸಿವಿಲ್ ಆಸ್ಪತ್ರೆಯ ವೈದ್ಯರಿಗೆ ಹಿಮಾಚಲ ಹೈಕೋರ್ಟ್ ಛೀಮಾರಿ ಹಾಕಿದೆ. ಅಲ್ಲದೆ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.

ಮನುಸ್ಮೃತಿ ಉಲ್ಲೇಖಿಸಿದ ಗುಜರಾತ್ ಹೈಕೋರ್ಟ್; ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ಮನವಿ ತಿರಸ್ಕಾರ
ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿರುವ 16 ವರ್ಷದ ಬಾಲಕಿ ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮನುಸ್ಮೃತಿ ಉಲ್ಲೇಖಿಸಿದ ಗುಜರಾತ್ ಹೈಕೋರ್ಟ್, ಈ ಹಿಂದೆ ಹೆಣ್ಣುಮಕ್ಕಳು ಚಿಕ್ಕ ವಯಸ್ಸಿನಲ್ಲಿ...

ಮಧ್ಯ ಪ್ರದೇಶ: ಸಮಾಜಕ್ಕೆ ಹೆದರಿ ತನ್ನ ನವಜಾತ ಶಿಶುವನ್ನು ಕೊಂದ ಅವಿವಾಹಿತ ಅತ್ಯಾಚಾರ ಸಂತ್ರಸ್ತೆ
ಸಮಾಜಕ್ಕೆ ಹೆದರಿ ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯವಿರುವ ಝಬುವಾ ಜಿಲ್ಲೆಯಲ್ಲಿ ಅವಿವಾಹಿತ ಅತ್ಯಾಚಾರ ಸಂತ್ರಸ್ತೆಯು ತನ್ನ ನವಜಾತ ಶಿಶುವನ್ನು ಕೊಂದಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆಯ ಗರ್ಭಪಾತಕ್ಕೆ ಉತ್ತರಾಖಂಡ ಹೈಕೋರ್ಟ್ ಅನುಮತಿ
13 ವರ್ಷದ ಅತ್ಯಾಚಾರ ಸಂತ್ರಸ್ತೆಯ 25 ವಾರಗಳ ಗರ್ಭವನ್ನು ಅಂತ್ಯಗೊಳಿಸಲು ಉತ್ತರಾಖಂಡ ಹೈಕೋರ್ಟ್ ಅನುಮತಿ ನೀಡಿದೆ.

16ನೇ ವಯಸ್ಸಿಗೇ ಮಾನವ ಕಳ್ಳಸಾಗಣೆಗೆ ಬೆಂಗಳೂರು ಗ್ಯಾಂಗ್ ರೇಪ್ ಸಂತ್ರಸ್ತೆ ಬಲಿಪಶು!
ಆಕೆಗಿನ್ನೂ 19 ವರ್ಷ ವಯಸ್ಸು. ಅವಳು ಈಗಾಗಲೇ ಜೀವನದಲ್ಲಿ ಬಹುದೊಡ್ಡ ಆಘಾತ ಮತ್ತು ನಿಂದನೆಗೆ ಒಳಗಾಗಿದ್ದಾಳೆ. ಇತ್ತೀಚೆಗೆ ಬೆಂಗಳೂರಿನಲ್ಲಿ ತನ್ನ ನಾಲ್ವರು ದೇಶವಾಸಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಂಗ್ಲಾದೇಶಿ ಯುವತಿಯನ್ನು 16 ವರ್ಷದವಳಿದ್ದಾಗಲೇ ಮಾನವ ಕಳ್ಳಸಾಗಣೆ ಮೂಲಕ ಕರೆತರಲಾಗಿದೆ ಎಂದು ವರದಿಯಾಗಿದೆ.

ಅತ್ಯಾಚಾರ ಸಂತ್ರಸ್ತೆ ಕುರಿತ ವಿವಾದಾತ್ಮಕ ಹೇಳಿಕೆ ಹಿಂಪಡೆದ ಹೈಕೋರ್ಟ್ ನ್ಯಾಯಾಧೀಶ
ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಸಂತ್ರಸ್ತೆ ಕುರಿತು ನಿರೀಕ್ಷಣಾ ಜಾಮೀನು ಆದೇಶದಲ್ಲಿ ಬಳಸಿದ್ದ ವಿವಾದಾತ್ಮಕ ಪದವನ್ನು ಹಿಂಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಉಳಿಯಲಿಲ್ಲ ಉನ್ನಾವೋ ಅತ್ಯಾಚಾರ ಸಂತ್ರಸ್ತೆ: ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಯುವತಿ
ಶೇ.90 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಶುಕ್ರವಾರ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.

ಆರೋಪಿಗಳನ್ನು ಸುಮ್ಮನೆ ಬಿಡಬೇಡಿ: ಸಹೋದರನ ಬಳಿ ಆಕ್ರೋಶ ತೋಡಿಕೊಂಡ ಉನ್ನಾವೋ ಅತ್ಯಾಚಾರ ಸಂತ್ರಸ್ತೆ
ಆರೋಪಿಗಳನ್ನು ಸುಮ್ಮನೆ ಬಿಡಬೇಡಿ ಎಂದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ತನ್ನ ಸಹೋದರನ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮದರಸಾದಲ್ಲಿ ಎಚ್ಚರವಾದಾಗ ನನ್ನ ಬಟ್ಟೆ ಒದ್ದೆಯಾಗಿತ್ತು: 11 ವರ್ಷದ ಅತ್ಯಾಚಾರ ಸಂತ್ರಸ್ತೆ
ಮದರಸಾದಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಕ್ಲರ್ಕ್ ನನ್ನು ಕಳೆದ ವಾರ...

