rape victim

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪರದಾಟ: ಗಂಟೆಗಟ್ಟಲೆ ಆಂಬ್ಯುಲೆನ್ಸ್ನಲ್ಲಿ ಕಾದು ಕುಳಿತಿದ್ದ ಅತ್ಯಾಚಾರ ಸಂತ್ರಸ್ತೆ ಸಾವು
ಬಾಲಕಿಯನ್ನು ಆಕೆಯ ಚಿಕ್ಕಮ್ಮನ ಮನೆಯ ಬಳಿ ಚಾಕೊಲೇಟ್ ನೀಡಿ ಆಮಿಷವೊಡ್ಡಿ, ಮುಜಫರ್‌ಪುರದ ಜೋಳದ ಹೊಲಕ್ಕೆ ಕರೆದೊಯ್ದು, ಮೇ 26 ರಂದು ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು.

'ಅತ್ಯಾಚಾರಕ್ಕೆ ಯುವತಿಯೇ ಕಾರಣ, ತಾನೇ ಅಪಾಯ ಆಹ್ವಾನಿಸಿದ್ದಾಳೆ': ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ
ಆರೋಪಿಗಳಿಗೆ ಜಾಮೀನು ನೀಡುವುದು ನ್ಯಾಯಾಧೀಶರ ವಿವೇಚನೆಗೆ ಬಿಟ್ಟ ವಿಷಯವಾಗಿದೆ. ಆದರೆ ದೂರುದಾರರ ವಿರುದ್ಧ ಈ ರೀತಿಯ ಅನಗತ್ಯ ಹೇಳಿಕೆ ನೀಡದಂತೆ ನ್ಯಾಯಾಧೀಶರಿಗೆ ಎಚ್ಚರಿಕೆ ನೀಡಿದೆ.

HDK ಗೆ ಗಣಿ ಸಂಕಷ್ಟದ ಭೀತಿ; ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಳಿವು ನೀಡಿದ CM; ಅತ್ಯಾಚಾರ ಸಂತ್ರಸ್ತೆ ವಿರುದ್ಧ ಕೇಸ್; ಇವು ಈ ದಿನದ ಪ್ರಮುಖ ಸುದ್ದಿಗಳು 20-08-2024

ಬೆಂಗಳೂರಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಡ್ರಾಪ್ ಕೊಡುವ ನೆಪದಲ್ಲಿ ಬಂದ ಕೊರಿಯೊಗ್ರಾಫರ್ ನಿಂದ ದುರುಪಯೋಗ!
ನಿನ್ನೆ ಸೋಮವಾರ ನಗರದ ನ್ಯಾಯಾಲಯಕ್ಕೆ ಮುಖೇಶ್‌ನನ್ನು ಹಾಜರುಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಡಿಸಿಪಿ (ಆಗ್ನೇಯ) ಸಾರಾ ಫಾತಿಮಾ ತಿಳಿಸಿದ್ದಾರೆ. ಮುಖೇಶ್ ನ ಸ್ಕೂಟರ್ ನೋಂದಣಿ ಸಂಖ್ಯೆ ಆಧರಿಸಿ ಆತನನ್ನು ಪತ್ತೆ ಮಾಡಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.

'ನಾನು ಸತ್ತರೇ ಯಾರು ನನ್ನನ್ನು ವೇಶ್ಯೆ ಎಂದು ಕರೆಯಲ್ಲ'
ನಾನು ಸತ್ತರೆ, ಯಾರು ನನ್ನನ್ನು ವೇಶ್ಯೆ ಎಂದು ಕರೆಯುವುದಿಲ್ಲ ಇದು ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡ ಅತ್ಯಾಚಾರ .,..

ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಗರ್ಭಿಣಿಗೆ ಭ್ರೂಣ ತೆಗೆಸಲು ಹೈಕೋರ್ಟ್ ಅನುಮತಿ
ಅತ್ಯಾಚಾರಕ್ಕೊಳಗಾದ 13 ವರ್ಷದ ಸಂತ್ರಸ್ತೆಯ 25 ವಾರಗಳ ಭ್ರೂಣ ತೆಗೆಸಲು ಹೈಕೋರ್ಟ್ ವಾಣಿವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್ಗೆ ನಿರ್ದೇಶನ ನೀಡಿದೆ.

ರೇಪ್ ಆಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ 12 ವರ್ಷದ ಬಾಲಕಿಯ ವೀಡಿಯೋ ಮಾಡಿದ್ದ 20 ಜನರ ವಿರುದ್ಧ ಪ್ರಕರಣ ದಾಖಲು
ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಗುರ್ಸಹೈಗಂಜ್‌ನಲ್ಲಿರುವ ಸರ್ಕಾರಿ ಅತಿಥಿ ಗೃಹ ಸಂಕೀರ್ಣದಲ್ಲಿ ರಕ್ತಸ್ರಾವ ಮತ್ತು ನೋವಿನಿಂದ ನರಳುತ್ತಿದ್ದ 12 ವರ್ಷದ ಬಾಲಕಿಗೆ ಸಹಾಯ ಮಾಡುವ ಬದಲು, ಆಕೆಯ ವಿಡಿಯೋ ರೆಕಾರ್ಡ್ ಮಾಡಿದ್ದಕ್ಕಾಗಿ ಪೊಲೀಸರು 20 ಮಂದಿ ಅಪರಿಚಿತರನ್ನು ಬಂಧಿಸಿದ್ದಾರೆ.

'ಅವೈಜ್ಞಾನಿಕ ಕ್ರಮ': ಸಂತ್ರಸ್ತೆ ಗುಪ್ತಾಂಗಕ್ಕೆ ಬೆರಳು ಹಾಕಿ ಪರೀಕ್ಷಿಸುವ ಕ್ರಮಕ್ಕೆ ಅಂತ್ಯ ಹಾಡಿ; ಬಾಂಬೆ ಹೈಕೋರ್ಟ್
ಅತ್ಯಾಚಾರ ಸಂತ್ರಸ್ತೆಯ ಗುಪ್ತಾಂಗಕ್ಕೆ ಬೆರಳು ಹಾಕಿ ಪರೀಕ್ಷಿಸುವ ಅವೈಜ್ಞಾನಿಕ ಕ್ರಮಕ್ಕೆ ಅಂತ್ಯ ಹಾಡುವಂತೆ ಬಾಂಬೆ ಹೈಕೋರ್ಟ್ ಹೇಳಿದೆ.

ಅತ್ಯಾಚಾರ ಸಂತ್ರಸ್ತೆಗೆ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ
ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಹದಿನಾರು ವರ್ಷದ ಬಾಲಕಿಯೊಬ್ಬಳಿಗೆ ಗರ್ಭಪಾತಕ್ಕೆ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.

