Rape

ನಿಲ್ದಾಣದಲ್ಲಿ ನಿಂತಿದ್ದ ರಾಜ್ಯ ಸಾರಿಗೆ ಬಸ್ಸಿನೊಳಗೆ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಪರಾರಿ!
ದೇಶ

ನಿಲ್ದಾಣದಲ್ಲಿ ನಿಂತಿದ್ದ ರಾಜ್ಯ ಸಾರಿಗೆ ಬಸ್ಸಿನೊಳಗೆ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಪರಾರಿ!

ಆರೋಪಿಯನ್ನು ದತ್ತ ಗಾದೆ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಈ ಹಿಂದೆ ಕಳ್ಳತನ ಮತ್ತು ಚೈನ್ ಸ್ನ್ಯಾಚಿಂಗ್ ಪ್ರಕರಣಗಳು ದಾಖಲಾಗಿವೆ ಎಂದು ಸ್ವರ್ಗೇಟ್ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಥಾಣೆ: ಹೀರೋಯಿನ್ ಮಾಡುವುದಾಗಿ ಹೇಳಿ ಮಹಿಳೆ ಮೇಲೆ ಅತ್ಯಾಚಾರ; ನಾಲ್ವರ ವಿರುದ್ಧ ಪ್ರಕರಣ ದಾಖಲು
ದೇಶ

ಥಾಣೆ: ಹೀರೋಯಿನ್ ಮಾಡುವುದಾಗಿ ಹೇಳಿ ಮಹಿಳೆ ಮೇಲೆ ಅತ್ಯಾಚಾರ; ನಾಲ್ವರ ವಿರುದ್ಧ ಪ್ರಕರಣ ದಾಖಲು

ಮಹಿಳೆಯು ಸಂತ್ರಸ್ತೆಯನ್ನು ದೊಡ್ಡ ತಾರೆಯಾಗಿ ಮಾಡುವುದಾಗಿ ಭರವಸೆ ನೀಡಿ, ಸಿಂಗಾಪುರಕ್ಕೆ ಕರೆದೊಯ್ದಿದ್ದಾರೆ.

ಮಹಾರಾಷ್ಟ್ರ: ಬಾಲಕಿ ಮೇಲೆ 75 ವರ್ಷದ ಮಠಾಧೀಶ, ಸಹಚರನಿಂದ ಅತ್ಯಾಚಾರ; ಮೂವರ ಬಂಧನ
ದೇಶ

ಮಹಾರಾಷ್ಟ್ರ: ಬಾಲಕಿ ಮೇಲೆ 75 ವರ್ಷದ ಮಠಾಧೀಶ, ಸಹಚರನಿಂದ ಅತ್ಯಾಚಾರ; ಮೂವರ ಬಂಧನ

ಬಾಲಕಿ ತನ್ನ ಪೋಷಕರೊಂದಿಗೆ ಮಂಗಳವಾರ ಸಂಜೆ ಅಮರಾವತಿಯ ಶಿರ್ಖೇಡ್ ಪೊಲೀಸ್ ಠಾಣೆಗೆ ಬಂದು ರಿದ್ದಾಪುರ ಮಠದ ಮಠಾದೀಶ ಮತ್ತು ಇತರರ ವಿರುದ್ಧ ದೂರು ನೀಡಿದ್ದಾಳೆ.

ಆಕ್ಷೇಪಾರ್ಹ ವಿಡಿಯೋಗಳನ್ನು ಹಂಚಿಕೊಳ್ಳುವುದಾಗಿ ಬೆದರಿಕೆ; ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಯೂಟ್ಯೂಬರ್ ಬಂಧನ!
ದೇಶ

ಆಕ್ಷೇಪಾರ್ಹ ವಿಡಿಯೋಗಳನ್ನು ಹಂಚಿಕೊಳ್ಳುವುದಾಗಿ ಬೆದರಿಕೆ; ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಯೂಟ್ಯೂಬರ್ ಬಂಧನ!

ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ ಇದೇ ರೀತಿಯ ಪ್ರಕರಣಗಳು ದಾಖಲಾಗಿವೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಹಾಸನ: ರೈಲ್ವೆ ಜಂಕ್ಷನ್ ಬಳಿ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ
ರಾಜ್ಯ

ಹಾಸನ: ರೈಲ್ವೆ ಜಂಕ್ಷನ್ ಬಳಿ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಅಪರಿಚಿತ ಮಹಿಳೆಯ ಮೇಲೆ ಕೋಣೆಯೊಂದರಲ್ಲಿ ಅತ್ಯಾಚಾರವೆಸಗಿದ ದುಷ್ಕರ್ಮಿ ನಂತರ, ಇಟ್ಟಿಗೆಗಳಿಂದ ಆಕೆಯ ತಲೆಗೆ ಹೊಡೆದಿದ್ದಾನೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಥಾಣೆ: ಯುವತಿ ಮೇಲೆ ಅತ್ಯಾಚಾರ; ಸಾಮಾಜಿಕ ಮಾಧ್ಯಮದಲ್ಲಿ ಕೃತ್ಯದ ವಿಡಿಯೋ ಹಂಚಿಕೊಂಡ ಸ್ನೇಹಿತೆ
ದೇಶ

ಥಾಣೆ: ಯುವತಿ ಮೇಲೆ ಅತ್ಯಾಚಾರ; ಸಾಮಾಜಿಕ ಮಾಧ್ಯಮದಲ್ಲಿ ಕೃತ್ಯದ ವಿಡಿಯೋ ಹಂಚಿಕೊಂಡ ಸ್ನೇಹಿತೆ

ಸಂತ್ರಸ್ತೆಯ 22 ವರ್ಷದ ಸ್ನೇಹಿತ ಮತ್ತು ಕೃತ್ಯವನ್ನು ಚಿತ್ರೀಕರಿಸಿದ ಆಕೆಯ ಗೆಳತಿ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಭಿವಂಡಿ ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; 62 ವರ್ಷದ ವ್ಯಕ್ತಿಯ ಬಂಧನ
ದೇಶ

ನವದೆಹಲಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; 62 ವರ್ಷದ ವ್ಯಕ್ತಿಯ ಬಂಧನ

ಬಾಲಕಿ ಗರ್ಭಿಣಿಯಾಗಿದ್ದು, ಆಕೆಯ ವೈದ್ಯಕೀಯ ತಪಾಸಣೆಗೆ ಒಳಗಾಗಿರುವ ಬಗ್ಗೆ ಫೆಬ್ರವರಿ 6 ರಂದು ಸಫ್ದರ್‌ಜಂಗ್ ಆಸ್ಪತ್ರೆಯಿಂದ ಪೊಲೀಸರು ಮಾಹಿತಿ ಪಡೆದಿದೆ. ತದನಂತರ ಪೊಲೀಸ್ ತಂಡ, ಆಸ್ಪತ್ರೆಗೆ ತೆರಳಿ ವೈದ್ಯಕೀಯ ದಾಖಲೆಗಳನ್ನು ಸಂಗ್ರಹಿಸಿದೆ ಎಂದು ಅವರು ಹೇಳಿದರು.

ತಮಿಳುನಾಡು: ಸರ್ಕಾರಿ ಶಾಲೆಯ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಮೂವರು ಶಿಕ್ಷಕರ ಬಂಧನ
ದೇಶ

ತಮಿಳುನಾಡು: ಸರ್ಕಾರಿ ಶಾಲೆಯ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಮೂವರು ಶಿಕ್ಷಕರ ಬಂಧನ

ಸೋಮವಾರ ಸಂಜೆ, ಬಾಲಕಿಯ ತಾಯಿ ಶಾಲೆಗೆ ತೆರಳಿ ಜನವರಿ 3 ರಿಂದ ಅನಾರೋಗ್ಯ ರಜೆಯಲ್ಲಿರುವ ತನ್ನ ಮಗಳ ಬಗ್ಗೆ ಯಾರೂ ಏಕೆ ವಿಚಾರಿಸಲಿಲ್ಲ ಎಂದು ಮುಖ್ಯೋಪಾಧ್ಯಾಯಿನಿ ಅವರನ್ನು ಪ್ರಶ್ನಿಸಿದ್ದಾರೆ.

ರಾಯಚೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಹಾಸನದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ
ರಾಜ್ಯ

ರಾಯಚೂರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಹಾಸನದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ

ಮಾನಸಿಕ ಅಸ್ವಸ್ಥೆ ಸೇರಿ ಇಬ್ಬರು ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ