Rape

ಬಾಂಗ್ಲಾದೇಶ ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಆರೋಪ: ಟ್ಯಾಂಕರ್ ಚಾಲಕ ಬಂಧನ
ಆರೋಪಿಯು ಜ.23ರಂದು ಬಾಂಗ್ಲಾ ಮೂಲದ ನಜ್ಮಾ (28) ಎಂಬಾಕೆಯನ್ನು ಕಲ್ಕೆರೆ ಕೆರೆಯ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿ, ಮುಖದ ಮೇಲೆ ಕಲ್ಲು ಎತ್ತಿಹಾಕಿ ಪರಾರಿಯಾಗಿದ್ದ.

ಅಯೋಧ್ಯೆ: ದಲಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ; ಮೂವರ ಬಂಧನ
ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲ್ಲಲಾಗಿದೆ ಎಂದು ಪೋಷಕರು ಶಂಕಿಸಿದ್ದಾರೆ.

'Blackmail ಗೆ ಹೆದರಿ ಸಾಕಾಗಿ ಹೋಗಿತ್ತು'; Sex ಮಾಡುವಾಗಲೇ ಕತ್ತು ಸೀಳಿದ ಮಹಿಳೆ!
ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಈ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದ್ದು, ಇಲ್ಲಿನ ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಘುರ್ ಸಂಸಪುರ ಗ್ರಾಮದಲ್ಲಿ ಮಹಿಳೆಯೊಬ್ಬರು 32 ವರ್ಷದ ಇಕ್ಬಾಲ್ ಎಂಬಾತನನ್ನು ಕೊಂದು ಹಾಕಿದ್ದಾರೆ.

ಅಯೋಧ್ಯೆ ಬಳಿ ಕಣ್ಣುಗುಡ್ಡೆ ಕಿತ್ತು ಯುವತಿಯ ಅತ್ಯಾಚಾರ-ಹತ್ಯೆ; ರಾಮ, ಸೀತೆ ಎಲ್ಲಿದ್ದೀರಾ? ಹೆಣ್ಣುಮಗಳ ರಕ್ಷಿಸಲಾಗದ ಹುದ್ದೆಯೇ ಬೇಡ- ಗಳಗಳನೆ ಅತ್ತ ಸಂಸದ!
22 ವರ್ಷದ ಯುವತಿ ಗುರುವಾರ ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ವಿವಾಹಿತ ಹಿಂದೂ ಮಹಿಳೆ ಮೇಲೆ ನಿರಂತರ ಅತ್ಯಾಚಾರ, ಮತಾಂತರಕ್ಕೆ ಒತ್ತಾಯ; ಕೊನೆಗೂ ದುಷ್ಕರ್ಮಿ ಬಂಧನ!
ಹಿಂದೂ ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸುತ್ತಿದ್ದ ಇಮ್ರಾನ್ ಎನ್ನುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಯುವತಿ ಮೇಲೆ ಅತ್ಯಾಚಾರ, ಗುಪ್ತಾಂಗಕ್ಕೆ ಕಲ್ಲು, ಬ್ಲೇಡ್ ಹಾಕಿ ವಿಕೃತಿ!
ಆರೋಪಿ ಮೊದಲು ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಆಟೋದಲ್ಲಿ ಕರೆ ತಂದು ರಾಮ ಮಂದಿರ ಬಳಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆಂದು ಪೊಲೀಸರು ಹೇಳಿದ್ದಾರೆ.

ನಿಮ್ಮ ಆಡಳಿತಾವಧಿಯಲ್ಲಿ ಅತ್ಯಾಚಾರಗಳು ನಡೆದಿಲ್ಲವೇ: ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಕಿಡಿ
ಯಲಹಂಕಕ್ಕೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಸಂತ್ರಸ್ತೆಯ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ; ದೂರು ನೀಡಿದ 24 ಗಂಟೆಯಲ್ಲಿ ಮೂವರು ಆರೋಪಿಗಳ ಬಂಧನ
ಯಲ್ಪಾರಟ್ಟಿಯ ಅಭಿಷೇಕ ಬಾಳಪ್ಪ ಬೆವನೂರು, ಹಾರೂಗೇರಿಯ ಆದಿಲ್ ಷಾ ಶಬ್ಬೀರ್ ಜಮಾದಾರ ಮತ್ತು ಅಲಕನೂರಿನ ಕೌತುಕ್ ಬಾನು ಬಡಿಗೇರ ಬಂಧಿತರು. ಮೂವರ ಮೇಲೂ ಪೋಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ .

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಜೀವ ಉಳಿಸಲು ಮಗುವಿಗೆ ಶಸ್ತ್ರಚಿಕಿತ್ಸೆ!
ಬೆಂಗಳೂರಿನಲ್ಲಿ 6 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ರಾಜ್ಯವನ್ನು ತಲ್ಲಣಗೊಳಿಸಿತ್ತು.

