Rape

ಗದಗ: ಮಾನಸಿಕ ವಿಕಲಚೇತನ ಯುವತಿ ಮೇಲೆ ಅತ್ಯಾಚಾರ-ಗರ್ಭಪಾತ; RMP ವೈದ್ಯ ಸೇರಿ 7 ಕಾಮುಕರ ಬಂಧನ..!
ಈಕೆಯ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಂಡ ನಾಲ್ವರು ಕಾಮುಕರು, ಕಳೆದ ಕೆಲವು ತಿಂಗಳುಗಳಿಂದ ಯುವತಿಗೆ ಆಮಿಷ ಒಡ್ಡಿ ಬೇರೆ ಬೇರೆ ಕಡೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಇದರಿಂದಾಗಿ ಯುವತಿ 3 ತಿಂಗಳ ಗರ್ಭಿಣಿಯಾಗಿದ್ದಾಳೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಶಿಕ್ಷಕನಿಗೆ 25 ವರ್ಷ ಜೈಲು, 1 ಲಕ್ಷ ರೂ ದಂಡ..!
ಆರೋಪಿ ಹಾಜಿಮಲಾಂಗ್ ಲಾ ಅವಧಿ ಮುಗಿದ ಬಳಿಕ ತನ್ನ ತರಗತಿಯ ವಿದ್ಯಾರ್ಥಿಗಳಿಗೆ ಟ್ಯೂಷನ್ ನೀಡುತ್ತಿದ್ದ. ಈ ವೇಳೆ ಕೆಲವು ವಿದ್ಯಾರ್ಥಿಗಳನ್ನು ರಾತ್ರಿ ಶಾಲೆಯಲ್ಲೇ ಉಳಿಯುವಂತೆ ಮಾಡುತ್ತಿದ್ದ.

ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿನಿ ದೂರಿನ ಮೇರೆಗೆ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ: ವಿಚಾರಣೆ ಮುಂದೂಡಿದ ಕಲ್ಕತ್ತಾ ಹೈಕೋರ್ಟ್!
ದೂರಿನ ಪ್ರಕಾರ, ಸುಮಾರು ಒಂದೂವರೆ ವರ್ಷದ ಹಿಂದೆ ಇವರಿಬ್ಬರ ನಡುವೆ ವಿವಾದವೊಂದು ಉಂಟಾಗಿ ಅದು ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತಾದರೂ, ಆ ಸಮಯದಲ್ಲಿ ಯಾವುದೇ ದೂರು ದಾಖಲಾಗಿರಲಿಲ್ಲ.

ಮುಳುವಾಯ್ತು ಇನ್‌ಸ್ಟಾಗ್ರಾಂ ಸ್ನೇಹ: Friendship Day ಪಾರ್ಟಿ, ಅಪ್ರಾಪ್ತೆ ಕಿಡ್ನಾಪ್, 2 ದಿನ ಅತ್ಯಾಚಾರ, ಪತ್ತೆಯಾಗಿದ್ದೇ ರೋಚಕ!
ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ 20 ವರ್ಷದ ವಿದ್ಯಾರ್ಥಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಪೊಲೀಸರು ಬಾಲಕಿಯನ್ನು ರಕ್ಷಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಅಸ್ಸಾಂ: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ; ಗುಪ್ತಾಂಗಕ್ಕೆ ರಾಡ್ ತುರುಕಿ ದುಷ್ಕರ್ಮಿಗಳು ಪರಾರಿ!
ಲೈಂಗಿಕ ದೌರ್ಜನ್ಯದ ಆರೋಪಗಳು ಮತ್ತು ಸಾವಿಗೆ ನಿಖರ ಕಾರಣವನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.

ಹುಟ್ಟುಹಬ್ಬಕ್ಕೆ ಕರೆದು ದಲಿತ ಬಾಲಕಿ ಮೇಲೆ ಪೊಲೀಸ್ ಅಧಿಕಾರಿ ಅತ್ಯಾಚಾರ; ಕಾವಲು ಕಾಯುತ್ತಿದ್ದ ಸಹೋದ್ಯೋಗಿ ಸೇರಿ ಇಬ್ಬರು ಅಂದರ್!
ಜುಲೈ 22ರ ಸಂಜೆ ಪರಿಚಯಸ್ಥರೊಬ್ಬರ ಮೊಬೈಲ್ ಫೋನ್ ಬಳಸಿ ಆ ಹುಡುಗಿಗೆ ಕರೆ ಮಾಡಿ, ತನ್ನ ಮಗಳ ಹುಟ್ಟುಹಬ್ಬದ ಸಮಾರಂಭಕ್ಕೆ ಆಹ್ವಾನಿಸಿದ್ದರು ಎಂದು ಆರೋಪಿಸಲಾಗಿದೆ.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 20 ವರ್ಷ ಜೈಲು; ಬಾಲ್ಯವಿವಾಹ ಮಾಡಿಸಿದ ಪೋಷಕರು-ಪತಿಗೂ ಶಿಕ್ಷೆ..!
2024ರ ಸೆಪ್ಟೆಂಬರ್ 5ರಂದು ನಾಗಪ್ಪ ಚಡಬನೂರ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಹಣ ತಂದುಕೊಂಡು ಬರುತ್ತೇನೆ ಎಂದು ಹೇಳಿ ವಾಡಿ ರೈಲು ನಿಲ್ದಾಣದಲ್ಲಿ ಬಾಲಕಿಯನ್ನು ಬಿಟ್ಟು ತೆರಳಿದ್ದಾನೆ ಎನ್ನಲಾಗಿದೆ.

ಗದಗ: ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ; ನೆರೆಮನೆ ವ್ಯಕ್ತಿ ಬಂಧನ
ಸಂತ್ರಸ್ತ ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ. ಬಾಲಕಿಯ ತಾಯಿ ದಾಖಲಿಸಿದ ದೂರಿನ ಆಧಾರದ ಮೇಲೆ ರೋಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ದುರ್ಗಪ್ಪ ಮದರ್ ನನ್ನು ಬಂಧಿಸಿದ್ದಾರೆ.

ಬಾರೂಯಿಪುರ್ ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು!
ಈ ಆರೋಪಿ 11 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಶಂಕಿತನಾಗಿದ್ದ. ಅಪರಾಧ ನಡೆಯುವ ಮುನ್ನ ಬಾಲಕಿಯೊಂದಿಗೆ ಆರೋಪಿ ಕಾಣಿಸಿಕೊಂಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

