Rape

ಅಂಕಲ್ ಅತ್ಯಾಚಾರ ಎಸಗಿದಾಗ ನನ್ನ ಖಾಸಗಿ ಅಂಗಗಳು ಊದಿಕೊಂಡಿದ್ದವು; ಎಫ್‌ಐಆರ್‌ನಲ್ಲಿ ದೆಹಲಿ ಸಂತ್ರಸ್ತೆ
ಈಗ ಅಮಾನತುಗೊಂಡಿರುವ ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯಿಂದ ಬಾಲಕಿ ಮೇಲೆ ಕನಿಷ್ಠ ನಾಲ್ಕು ಬಾರಿ ಅತ್ಯಾಚಾರವೆಸಗಲಾಗಿದೆ ಮತ್ತು ಆಕೆಯ ಖಾಸಗಿ ಅಂಗಗಳು ಊದಿಕೊಂಡಿದ್ದವು ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಸರ್ಕಾರಿ ಅಧಿಕಾರಿಯನ್ನು ಅಮಾನತುಗೊಳಿಸಿ ದೆಹಲಿ ಸಿಎಂ ಆದೇಶ
ಮೃತ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಸರ್ಕಾರಿ ಅಧಿಕಾರಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬಾಲಕಿ ಮೇಲೆ ದೆಹಲಿ ಹಿರಿಯ ಅಧಿಕಾರಿ ಅತ್ಯಾಚಾರ: ಗರ್ಭಪಾತದ ಮಾತ್ರೆ ನೀಡಿದ ಆರೋಪಿ ಪತ್ನಿ!
ಉತ್ತರ ದೆಹಲಿಯ ಬುರಾರಿಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಅತ್ಯಾಚಾರ, ಕೊಲೆ ಪ್ರಕರಣ: ಮಹಜರು ವೇಳೆ ಪರಾರಿಯಾಗಲು ಯತ್ನ, ಆರೋಪಿ ಕಾಲಿಗೆ ಗುಂಡೇಟು
ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ನಡೆಸುವ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಬನ್ನೇರುಘಟ್ಟ ಪೊಲೀಸರು ಗುಂಡು ಹಾರಿಸಿದ್ದಾರೆ.

ಬೆಂಗಳೂರು: ಬಾಡಿಗೆ ಮನೆಯಲ್ಲಿದ್ದ 7 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ನಿವೃತ್ತ ಪೊಲೀಸ್ ಅಧಿಕಾರಿ ಬಂಧನ
ತನ್ನ ಬಾಡಿಗೆ ಮನೆಯ ಅಪ್ರಾಪ್ತ ಬಾಲಕಿ ಮೇಲೆ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ನಡೆದಿದ್ದು, ಆತನನ್ನು ಬಂಧಿಸಲಾಗಿದೆ. ಬೆಂಗಳೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಆಗಿ ನಿವೃತ್ತರಾಗಿರುವ 74 ವರ್ಷದ ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ರಾಜಸ್ಥಾನ: ಸರ್ಕಾರಿ ನೌಕರನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು
ಶನಿವಾರ ರಾಜಸ್ಥಾನದ ಕರೌಲಿ ಜಿಲ್ಲೆಯ ತೋಡಭೀಮ್ ಪಟ್ಟಣದಲ್ಲಿ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ (ಪಿಎಚ್‌ಇ) ಇಲಾಖೆಯ ಉದ್ಯೋಗಿಯೊಬ್ಬರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಘಾತಕಾರಿ ಘಟನೆ: ಅಪ್ರಾಪ್ತೆ ಮೇಲೆ ಅತ್ಯಾಚಾರ; ಮೂವರು ಬಾಲಕಿಯರು, ಬಾಲಕನ ಮೇಲೆ ಪ್ರಕರಣ ದಾಖಲು
ಆಘಾತಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ 15 ವರ್ಷದ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಮೂವರು ಅಪ್ರಾಪ್ತ ಬಾಲಕಿಯರು ಮತ್ತು ಒಬ್ಬ ಬಾಲಕನ ವಿರುದ್ಧ 'ಅತ್ಯಾಚಾರ' ಪ್ರಕರಣ ದಾಖಲಿಸಿದ್ದಾರೆ.

ಮಧ್ಯಪ್ರದೇಶ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ; ಐವರ ಬಂಧನ
ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಘಟನೆ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ರೇಪ್ ಮಾಡಿ ಕೇಕ್ ತಿನ್ನಿಸಿ ಕಳುಹಿಸಿದ ಪ್ರಿನ್ಸಿಪಾಲ್ ಬಂಧನ
ಶಾಲೆಯಲ್ಲಿಯೇ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದೆ.

