Rape

ಕೆಲಸ ಕೊಡಿಸುವ ನೆಪದಲ್ಲಿ ಕಾಂಗ್ರೆಸ್ ಶಾಸಕನ ಸಿಬ್ಬಂದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ದೂರು ದಾಖಲು
ಅಳ್ವಾರ್‌ನಲ್ಲಿ 43 ವರ್ಷದ ಮಹಿಳೆಯೊಬ್ಬರು ಕಾಂಗ್ರೆಸ್ ಶಾಸಕ ಬಾಬುಲಾಲ್ ಬೈರ್ವಾ ಅವರ ಸಿಬ್ಬಂದಿಯೊಬ್ಬರು ಎರಡು ವರ್ಷಗಳ ಹಿಂದೆ ಅಂಗನವಾಡಿಯಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.

ಶಾಲೆಯಲ್ಲೇ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಾಂಶುಪಾಲ, ಇಬ್ಬರು ಶಿಕ್ಷಕರು ಸೇರಿ ನಾಲ್ವರ ಬಂಧನ
ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಶಾಲೆಯಲ್ಲೇ 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ನಾಲ್ವರನ್ನು ಮಂಗಳವಾರ ಬಂಧಿಸಲಾಗಿದೆ...

ಕೇರಳದಲ್ಲಿ ಪೈಶಾಚಿಕ ಕೃತ್ಯ: 5 ವರ್ಷದ ಮಗು ಮೇಲೆ ಅತ್ಯಾಚಾರ, ಹತ್ಯೆ; ಆರೋಪಿಯನ್ನು ಗಲ್ಲಿಗೇರಿಸಲು ಆಗ್ರಹ
5 ವರ್ಷದ ಮಗುವನ್ನು ಅಪಹರಿಸಿ, ಅತ್ಯಾಚಾರವೆಸಗಿ ಹತ್ಯೆಗೈದಿರುವ ಪೈಶಾಚಿಕ ಕೃತ್ಯ ವರದಿಯಾಗಿದ್ದು, ಮಗುವಿನ ಅಂತಿಮಯಾತ್ರೆಯನ್ನು ಭಾನುವಾರ ನಡೆಯಿತು. ಅಂತ್ಯಸಂಸ್ಕಾರದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರು.

ಬಾಲಕಿ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳ ಮನೆ ಧ್ವಂಸ ಮಾಡಿದ ಮಧ್ಯ ಪ್ರದೇಶ ಸರ್ಕಾರ
12 ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳ ಮನೆಯನ್ನು ಮಧ್ಯ ಪ್ರದೇಶ ಸರ್ಕಾರ ಧ್ವಂಸ ಮಾಡಿದೆ ಎಂದು ಹೇಳಲಾಗಿದೆ.

11 ವರ್ಷದ ಬಾಲಕಿಯ ಅತ್ಯಾಚಾರ, ಮೈತುಂಬಾ ಕಚ್ಚಿ ಗಾಯ, ದಟ್ಟಕಾಡಿನ ದೇಗುಲದ ಬಳಿ ರಕ್ತದ ಮಡುವಿನಲ್ಲಿ ದೇಹ ಪತ್ತೆ
ಮಧ್ಯಪ್ರದೇಶದ ಭೀಕರ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 11 ವರ್ಷದ ಬಾಲಕಿಯ ಅತ್ಯಾಚಾರ ಗೈದು ಮೈತುಂಬಾ ಕಚ್ಚಿ ಗಾಯಗೊಳಿಸಲಾಗಿದೆ.

ಪ್ರೇಮಿ, ಆತನ ಸ್ನೇಹಿತರಿಂದ ಅತ್ಯಾಚಾರ: ನಗರ ಪೊಲೀಸರಿಗೆ ದೂರು ನೀಡಿದ ಅಸ್ಸಾಂ ಮಹಿಳೆ
ತನ್ನ ಪ್ರೇಮಿಯೇ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಅಸ್ಸಾಂ ಮಹಿಳೆ ಅಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಉತ್ತರ ಪ್ರದೇಶ: ಅತ್ಯಾಚಾರದಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣು
ಅತ್ಯಾಚಾರದಿಂದ ನೊಂದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಹೈದರ್‌ಗಢ ಪ್ರದೇಶದಲ್ಲಿ ನಡೆದಿದೆ.

ರಾಯಚೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 52 ವರ್ಷದ ವಲಸೆ ಕಾರ್ಮಿಕನ ಬಂಧನ
ರಾಯಚೂರು ಜಿಲ್ಲೆಯಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವಲಸೆ ಕಾರ್ಮಿಕನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿಯನ್ನು 52 ವರ್ಷದ ಸಪನ್ ಮೊಂಡಲ್ ಎಂದು ಗುರುತಿಸಲಾಗಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಸ್ವಯಂಘೋಷಿತ ದೇವಮಾನವನ ಬಂಧನ!
ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಶ್ರಮದ ಸ್ವಾಮೀಜಿಯನ್ನು ವಿಶಾಖಪಟ್ಟಣಂ ನಗರದ ಪೊಲೀಸರು ಬಂಧಿಸಿದ್ದಾರೆ.

