Rape

ಗುಜರಾತ್: ಅಪ್ರಾಪ್ತೆ ಮೇಲೆ ಪದೇ ಪದೇ ಅತ್ಯಾಚಾರ, ಗರ್ಭಧರಿಸಲು ಕಾರಣವಾದ ವ್ಯಕ್ತಿಯ ಬಂಧನ
ದೇಶ

ಗುಜರಾತ್: ಅಪ್ರಾಪ್ತೆ ಮೇಲೆ ಪದೇ ಪದೇ ಅತ್ಯಾಚಾರ, ಗರ್ಭಧರಿಸಲು ಕಾರಣವಾದ ವ್ಯಕ್ತಿಯ ಬಂಧನ

ಗುಜರಾತ್‌ನ ಜುನಾಗಢ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿ ಆಕೆಯು ಗರ್ಭಧರಿಸಲು ಕಾರಣವಾದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತೆ ಮೇಲೆ ಅತ್ಯಾಚಾರ: ತಲೋಜಾ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ 19 ವರ್ಷದ ಆರೋಪಿ ಯುವಕ
ದೇಶ

ಅಪ್ರಾಪ್ತೆ ಮೇಲೆ ಅತ್ಯಾಚಾರ: ತಲೋಜಾ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ 19 ವರ್ಷದ ಆರೋಪಿ ಯುವಕ

16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿತನಾದ 19 ವರ್ಷದ ಯುವಕ ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಛತ್ತೀಗಢದಿಂದ ಅಪಹರಿಸಿ ಹರಿಯಾಣದ ವ್ಯಕ್ತಿಗೆ ಮಾರಾಟ; ಬಾಲಕಿ ಮೇಲೆ ಅತ್ಯಾಚಾರ, ಏಳು ಮಂದಿಯ ಬಂಧನ
ದೇಶ

ಛತ್ತೀಗಢದಿಂದ ಅಪಹರಿಸಿ ಹರಿಯಾಣದ ವ್ಯಕ್ತಿಗೆ ಮಾರಾಟ; ಬಾಲಕಿ ಮೇಲೆ ಅತ್ಯಾಚಾರ, ಏಳು ಮಂದಿಯ ಬಂಧನ

ಈ ವರ್ಷದ ಅಕ್ಟೋಬರ್‌ನಲ್ಲಿ ಛತ್ತೀಸಗಢದ ಕೊರಿಯಾ ಜಿಲ್ಲೆಯಿಂದ 15 ವರ್ಷದ ಬಾಲಕಿಯನ್ನು ಅಪಹರಿಸಿ ಹರಿಯಾಣ ವ್ಯಕ್ತಿಗೆ ಮಾರಾಟ ಮಾಡಲಾಗಿದ್ದು, ಆತ ಬಾಲಕಿ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಕೆಲಸಕ್ಕೆಂದು ಕರೆದು 21 ವರ್ಷದ ಯುವತಿಯ ಅತ್ಯಾಚಾರಗೈದ 47 ವರ್ಷದ ವ್ಯಕ್ತಿ!
ರಾಜ್ಯ

ಕೆಲಸಕ್ಕೆಂದು ಕರೆದು 21 ವರ್ಷದ ಯುವತಿಯ ಅತ್ಯಾಚಾರಗೈದ 47 ವರ್ಷದ ವ್ಯಕ್ತಿ!

ಆನ್ಲೈನ್ ಪ್ಲಾಟ್ ಫಾರ್ಮ್ ಮೂಲಕ ಕೆಲಸಕ್ಕೆಂದು ಯುವತಿಯ ಕರೆಸಿಕೊಂಡ ವ್ಯಕ್ತಿಯೋರ್ವ ಆಕೆಯ ಮೇಲೆ ಅತ್ಯಾಚಾರ ವೆಸಗಿರುವ ಘಟವೆ ಬೆಂಗಳೂರಿನಲ್ಲಿ ನಡೆದಿದೆ.

ಗುಜರಾತ್: ಸಾಲ ಹಿಂತಿರುಗಿಸಲು ವಿಫಲವಾದ ಪತಿ, ಆತನ ಪತ್ನಿಯ ಮೇಲೆ ಪದೇ ಪದೇ ಅತ್ಯಾಚಾರ
ದೇಶ

ಗುಜರಾತ್: ಸಾಲ ಹಿಂತಿರುಗಿಸಲು ವಿಫಲವಾದ ಪತಿ, ಆತನ ಪತ್ನಿಯ ಮೇಲೆ ಪದೇ ಪದೇ ಅತ್ಯಾಚಾರ

ಗುಜರಾತ್‌ನ ಅಹಮದಾಬಾದ್‌ನಲ್ಲಿ ಪಡೆದುಕೊಂಡಿದ್ದ ಸಾಲವನ್ನು ಹಿಂತಿರುಗಿಸಲು ವಿಫಲನಾದ ಆಟೋರಿಕ್ಷಾ ಚಾಲಕನ 37 ವರ್ಷದ ಪತ್ನಿ ಮೇಲೆ ಅತ್ಯಾಚಾರ ಎಸಲಾಗಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪ: 73 ವರ್ಷದ ವೃದ್ಧನ ಹೊಡೆದು ಕೊಂದ ಸಂಬಂಧಿಕರು!
ರಾಜ್ಯ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪ: 73 ವರ್ಷದ ವೃದ್ಧನ ಹೊಡೆದು ಕೊಂದ ಸಂಬಂಧಿಕರು!

ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದಾನೆ’ ಎಂಬ ಕಾರಣಕ್ಕೆ 73 ವರ್ಷದ ವೃದ್ಧನೊಬ್ಬನನ್ನು ಹೊಡೆದು ಹತ್ಯೆ ಮಾಡಿರುವ ಘಟನೆ ಹೆಣ್ಣೂರಿನ ಬಾಬುಸಪಾಳ್ಯದಲ್ಲಿ ನಡೆದಿದೆ.

ಬಲವಂತದ ಧಾರ್ಮಿಕ ಮತಾಂತರ, ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕೊಪ್ಪಳದ ಪಾದ್ರಿಯ ವಿರುದ್ಧ ಎಫ್ ಐ ಆರ್
ರಾಜ್ಯ

ಬಲವಂತದ ಧಾರ್ಮಿಕ ಮತಾಂತರ, ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಕೊಪ್ಪಳದ ಪಾದ್ರಿಯ ವಿರುದ್ಧ ಎಫ್ ಐ ಆರ್

ಬಲವಂತದ ಧಾರ್ಮಿಕ ಮತಾಂತರ ಆರೋಪದ ಮೇಲೆ ಒಂದೇ ಕುಟುಂಬದ ಮೂವರ ವಿರುದ್ಧ ಕೊಪ್ಪಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಮೂವರೂ ತಲೆಮರೆಸಿಕೊಂಡಿದ್ದು, ಕೊಪ್ಪಳದ ಕಾರಟಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ

ಉತ್ತರ ಪ್ರದೇಶ: ಪ್ರವಾಸದ ವೇಳೆ ಮತ್ತು ಬರಿಸುವ ಪದಾರ್ಥ ನೀಡಿ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆ ಪ್ರಾಂಶುಪಾಲನಿಂದ ರೇಪ್!
ದೇಶ

ಉತ್ತರ ಪ್ರದೇಶ: ಪ್ರವಾಸದ ವೇಳೆ ಮತ್ತು ಬರಿಸುವ ಪದಾರ್ಥ ನೀಡಿ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆ ಪ್ರಾಂಶುಪಾಲನಿಂದ ರೇಪ್!

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ನಾಚಿಕೆಗೇಡಿನ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಪ್ರವಾಸದಲ್ಲಿರುವ ವಿದ್ಯಾರ್ಥಿನಿ ಮೇಲೆ ಶಾಲಾ ಪ್ರಿನ್ಸಿಪಾಲ್ ಅತ್ಯಾಚಾರವೆಸಗಿದ್ದಾರೆ.

ಮಹಾರಾಷ್ಟ್ರ: ಕಟ್ಟಡದ ಲಿಫ್ಟ್‌ನಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಎಸಿ ಮೆಕ್ಯಾನಿಕ್ ಬಂಧನ
ದೇಶ

ಮಹಾರಾಷ್ಟ್ರ: ಕಟ್ಟಡದ ಲಿಫ್ಟ್‌ನಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಎಸಿ ಮೆಕ್ಯಾನಿಕ್ ಬಂಧನ

ಹವಾನಿಯಂತ್ರಕ (ಎಸಿ) ಮೆಕ್ಯಾನಿಕ್ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ವಸತಿ ಕಟ್ಟಡದ ಲಿಫ್ಟ್‌ನಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಆತನನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.