Rape

ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಶಾಲಾ ಬಸ್ ಚಾಲಕನ ಬಂಧನ
ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಶಾಲಾ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಛತ್ತೀಸ್ಗಢ: 17 ವರ್ಷದ ಬಾಲಕನಿಂದ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಹತ್ಯೆ
ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನೊಬ್ಬ ತನ್ನ ನೆರೆಹೊರೆಯಲ್ಲಿ ವಾಸಿಸುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಆರೋಪಿ ವಿರುದ್ಧ ಪೋಷಕರಿಂದ ಮತಾಂತರ ಆರೋಪ!
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಮತಾಂತರ ಮಾಡಲು ಯತ್ನಿಸಿದ ಪ್ರಕರಣ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿದೆ.

ಮೈಸೂರು: ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 43 ವರ್ಷ ಕಠಿಣ ಶಿಕ್ಷೆ!
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ವಿಶೇಷ ನ್ಯಾಯಾಲಯವು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 43 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ರೂ 50,000 ದಂಡ ವಿಧಿಸಿದೆ.

ಪತ್ನಿ ಮೇಲೆ ಹಲ್ಲೆ, ಅತ್ಯಾಚಾರ ಆರೋಪ: ಮಧ್ಯಪ್ರದೇಶದ ಮಾಜಿ ಸಚಿವ ಉಮಾಂಗ್ ಸಿಂಘಾರ್ ವಿರುದ್ಧ ಪ್ರಕರಣ ದಾಖಲು
ಮಾಜಿ ಸಚಿವ ಸಿಂಘಾರ್ ತನ್ನ ಅಧಿಕೃತ ನಿವಾಸ, ಭೋಪಾಲ್ನ ಮತ್ತೊಂದು ಮನೆ ಅಲ್ಲದೇ, ದೆಹಲಿಯ ಎನ್ಸಿಆರ್ ಫ್ಲಾಟ್ ನಲ್ಲಿ ಮದುವೆ ನೆಪದಲ್ಲಿ ತನ್ನೊಂದಿಗೆ ಲೈಂಗಿಕವಾಗಿ ಸಂಪರ್ಕ ನಡೆಸಿದ್ದು, ಬಳಿಕ ಮದುವೆಯಾಗಲು ನಿರಾಕರಿಸಿದ್ದಾನೆ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಳೆ.

ಅಮೇಥಿಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ 20 ವರ್ಷದ ಯುವಕ ಅತ್ಯಾಚಾರ
ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಲಗಿದ್ದಾಗ 9 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ; ಆಕೆಯ ಸ್ಥಿತಿ ಗಂಭೀರ ಎಂದ ಪೊಲೀಸರು
ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಒಂಬತ್ತು ವರ್ಷದ ಬಾಲಕಿಯನ್ನು ರಾತ್ರಿ ಮಲಗಿದ್ದಾಗ ಕಟ್ಟಡ ನಿರ್ಮಾಣ ಸ್ಥಳದಿಂದ ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಧ್ಯಪ್ರದೇಶ: 56 ವರ್ಷದ ನೆರೆಯ ವ್ಯಕ್ತಿಯಿಂದ ಐದು ವರ್ಷದ ಕಿವುಡ ಮತ್ತು ಮೂಕ ಬಾಲಕಿ ಮೇಲೆ ಅತ್ಯಾಚಾರ
ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನಲ್ಲಿ ಐದು ವರ್ಷದ ಕಿವುಡ ಮತ್ತು ಮೂಕ ದಲಿತ ಬಾಲಕಿ ಮೇಲೆ ಆಕೆಯ ನೆರೆಮನೆಯಲ್ಲಿ ವಾಸಿಸುತ್ತಿದ್ದ 56 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಅಂಗಡಿಗೆ ತೆರಳಿದ್ದ 5 ವರ್ಷದ ಬಾಲಕಿಯನ್ನು ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ ಯುವಕ
ಯುವಕನೊಬ್ಬ ಐದು ವರ್ಷದ ಬಾಲಕಿಯ ಮೇಲೆ ಇಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. 20 ವರ್ಷದ ಆರೋಪಿ, ಬುಧವಾರ ಬಾಲಕಿಯು ಏನನ್ನೋ ಖರೀದಿಸಲೆಂದು ಅಂಗಡಿಗೆ ಹೋಗಿದ್ದಾಗ ಅಲ್ಲಿಂದ ಕರೆದೊಯ್ದಿದ್ದಾನೆ.

