Rape

ಅತ್ಯಾಚಾರ ಆರೋಪ: ಶ್ರೀಲಂಕಾ ಕ್ರಿಕೆಟ್ ತಂಡದಿಂದ ಧನುಷ್ಕಾ ಗುಣತಿಲಕ ಅಮಾನತು
ಅತ್ಯಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶ್ರೀಲಂಕಾ ಬ್ಯಾಟರ್ ಧನುಷ್ಕ ಗುಣತಿಲಕ ಅವರನ್ನು ತಂಡದಿಂದ ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಲಬುರಗಿಯಲ್ಲಿ ಅಮಾನುಷ ಕೃತ್ಯ: ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅಮಾನುಷ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಮಂಗಳವಾರ ಸಂಜೆ ನಡೆದಿದೆ.

ಮಹಾರಾಷ್ಟ್ರ: ಪುಣೆಯಲ್ಲಿ ಎಮ್ಮೆ ಕರುವಿನ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯ ಬಂಧನ
ಮಹಾರಾಷ್ಟ್ರದ ಪುಣೆ ನಗರದಲ್ಲಿ ಎಮ್ಮೆ ಕರುವಿನ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ 38 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಸಹಾಯಕ್ಕಾಗಿ ಅಂಗಲಾಚಿದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ಥೆ, ವಿಡಿಯೋ ಮಾಡುತ್ತಿದ್ದ ಸ್ಥಳೀಯರು
ಕನೌಜ್ನಲ್ಲಿರುವ ದಕ್ ಬಾಂಗ್ಲಾ ಅತಿಥಿ ಗೃಹದ ಹಿಂದೆ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಲಾಗಿದ್ದು, ಬಾಲಕಿ ರಕ್ತ ಸಿಕ್ತವಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಚಳ್ಳಕೆರೆ ಪೊಲೀಸ್ ಇನ್ಸ್ಪೆಕ್ಟರ್ ಉಮೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು, ತಲೆಮರೆಸಿಕೊಂಡಿರುವ ಅಧಿಕಾರಿ ಅಮಾನತು
ಕಳೆದ ಐದು ವರ್ಷಗಳಿಂದ ತನ್ನ ಸೋದರ ಸಂಬಂಧಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಳ್ಳಕೆರೆ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಕು ತೋರಿಸಿ ಆಸ್ಪತ್ರೆಯೊಳಗೆ ಆರೋಗ್ಯ ಕಾರ್ಯಕರ್ತೆಯ ಮೇಲೆ 17 ವರ್ಷದ ಅಪ್ರಾಪ್ತನಿಂದ ಅತ್ಯಾಚಾರ
ಛತ್ತೀಸ್ಗಢದ ಮನೇಂದ್ರಗಢ-ಚಿರ್ಮಿರಿ-ಭರತ್ಪುರ (ಎಂಸಿಬಿ) ಜಿಲ್ಲೆಯಲ್ಲಿ 32 ವರ್ಷದ ಆರೋಗ್ಯ ಕಾರ್ಯಕರ್ತೆಯ ಮೇಲೆ ಅಪ್ರಾಪ್ತನೊಬ್ಬ ಆಸ್ಪತ್ರೆಯಲ್ಲಿಯೇ ಚಾಕು ತೋರಿಸಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಲಮಗ, ಪತಿಯ ಸ್ನೇಹಿತರಿಂದ ನಿರಂತರ ಅತ್ಯಾಚಾರ: ರಾಷ್ಟ್ರಪತಿ ಬಳಿ ದಯಾಮರಣ ಕೋರಿದ ಮಹಿಳೆ
ತನ್ನ ಮಲ ಮಗ ಮತ್ತು ತನ್ನ ಪತಿಯ ಸ್ನೇಹಿತರಿಂದ ತಿಂಗಳುಗಟ್ಟಲೆ ಅತ್ಯಾಚಾರಕ್ಕೊಳಗಾದ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ದಯಾಮರಣಕ್ಕೆ ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ತೆಲಂಗಾಣದಲ್ಲಿ ನಾಲ್ಕು ವರ್ಷದ ಬಾಲಕಿ ಮೇಲೆ ಶಾಲಾ ಪ್ರಾಂಶುಪಾಲರ ಚಾಲಕನಿಂದ ಅತ್ಯಾಚಾರ
ಬಂಜಾರಾ ಹಿಲ್ಸ್ನಲ್ಲಿ ಶಿಶುವಿಹಾರದ ನಾಲ್ಕು ವರ್ಷದ ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಭಯಾನಕ ಸುದ್ದಿ ಮಂಗಳವಾರ ಲಭ್ಯವಾಗಿದೆ.

ಮಥುರಾದಲ್ಲಿ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಹತ್ಯೆ: ಆರೋಪಿ ಬಂಧನ
ಉತ್ತರ ಪ್ರದೇಶದ ಮಥುರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪದ ಮೇಲೆ 35 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

