Rape

ಕೊಪ್ಪಳ: ತಂಗಿಯನ್ನು ಗರ್ಭಿಣಿ ಮಾಡಿ ಜೈಲು ಸೇರಿದ ಅಣ್ಣ; ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ!
ಮನೆಯಲ್ಲಿ ಯಾರೂ ಇಲ್ಲದಾಗ ತನ್ನ ಅಪ್ರಾಪ್ತ ತಂಗಿಯನ್ನೇ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ ಆರೋಪಿ ಇದೀಗ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದಾನೆ.

ಬೆಂಗಳೂರು: ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಮೂವರ ಬಂಧನ
ಗಂಗೊಂಡನಹಳ್ಳಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮನೆಯಲ್ಲಿ ಇಬ್ಬರು ಮಹಿಳೆಯರು, ಇಬ್ಬರು ವಯಸ್ಕರು ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಮಂದಿ ಇದ್ದರು.

ತೆಲಂಗಾಣ: ಬುಡಕಟ್ಟು ಮಹಿಳೆ ಮೇಲೆ ಅತ್ಯಾಚಾರ, ಹಲ್ಲೆ ಆರೋಪ; ಸಂತ್ರಸ್ತೆ ಸಾವು
ಶನಿವಾರ ಬೆಳಿಗ್ಗೆ ಕುಲ್ಚರಂ ಮಂಡಲದಲ್ಲಿ ಮರದ ಕೆಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಮಹಿಳೆಯನ್ನು ಗಮನಿಸಿದ ಕೆಲವು ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದರು.

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ; 25ರ ಯುವಕನಿಂದ ಪೈಶಾಚಿಕ ಕೃತ್ಯ; CCTV Video
ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯ 25 ವರ್ಷದ ವ್ಯಕ್ತಿಯೊಬ್ಬರು ಶವಾಗಾರದಲ್ಲಿ ಮಹಿಳೆಯ ಮೃತದೇಹದ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

ಮತ್ತೊಂದು ಪೈಶಾಚಿಕ ಕೃತ್ಯ: MBBS ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಅತ್ಯಾಚಾರ, Video ರೆಕಾರ್ಡ್!
ದೆಹಲಿಯ ಆದರ್ಶ ನಗರ ಪ್ರದೇಶದ ಹೋಟೆಲ್‌ನಲ್ಲಿ 18 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಮೇಲೆ ಆಕೆಯ 20 ವರ್ಷದ ಸ್ನೇಹಿತನೇ ಮಾದಕ ದ್ರವ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ.

ವೆಬ್ ಸೈಟ್ ನಲ್ಲಿ ಪರಿಚಯ: ಗೆಳತಿಯಿಂದಲೇ ಅತ್ಯಾಚಾರ ಆರೋಪ; ಜೈಲಿನಿಂದ ಹೊರಬಂದು ರೈಲಿಗೆ ತಲೆಕೊಟ್ಟ ಟೆಕ್ಕಿ!
ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಚಲನ ಮೂಡಿಸಿದೆ.

ಅತ್ಯಾಚಾರ, ವಂಚನೆ ಪ್ರಕರಣ; ಡಿಎನ್ಎ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಪುತ್ತೂರು ಬಿಜೆಪಿ ನಾಯಕನ ಪುತ್ರ!
ಡಿಎನ್ಎ ವರದಿಯು ಪ್ರಾಸಿಕ್ಯೂಷನ್ ಪ್ರಕರಣವನ್ನು ಗಮನಾರ್ಹವಾಗಿ ಬಲಪಡಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ ವಂಚನೆ: ದೈಹಿಕ ಶಿಕ್ಷಕನ ವಿರುದ್ಧ ದೂರು ದಾಖಲು
ಸಂತ್ರಸ್ತೆ ರಾಜ್ಯ ಮಹಿಳಾ ಆಯೋಗಕ್ಕೆ ಸೆ.22ರಂದು ದೂರು ನೀಡಿದ್ದಾರೆ, ಆ ದೂರಿನ ಪ್ರತಿಯನ್ನು ನೈಋತ್ಯ ವಿಭಾಗದ ಡಿಸಿಪಿ ಅವರಿಗೆ ಆಯೋಗದ ಅಧಿಕಾರಿಗಳು ಕಳುಹಿಸಿ, ತನಿಖೆ ನಡೆಸುವಂತೆ ಸೂಚಿಸಿದ್ದರು.


