Rape

ಜಿಶಾ ಅತ್ಯಾಚಾರ ಪ್ರಕರಣ: ಕುಟುಂಬ ಸದಸ್ಯರ ಹೇಳಿಕೆಗೆ ವ್ಯತಿರಿಕ್ತವಾಗಿರುವ ಮರಣೋತ್ತರ ಪರೀಕ್ಷೆ ವರದಿ?
ಜಿಶಾ ಅತ್ಯಾಚಾರ ಪ್ರಕರಣದ ತನಿಖೆಯಲ್ಲಿ ಜಿಶಾ ಕುಟುಂಬ ಸದಸ್ಯರು ನೀಡಿರುವ ಹೇಳಿಕೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬಹಿರಂಗವಾಗಿರುವ ಕೆಲವು ಅಂಶಗ ವ್ಯತಿರಿಕ್ತವಾಗಿದೆ.

ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಅಪರಾಧಿಗೆ ಮರಣದಂಡನೆ
ಅಪ್ರಾಪ್ತ ಬಾಲಕನನ್ನು ಅಪಹರಣ ಮಾಡಿದಲ್ಲದೇ, ಆತನ ಮೇಲೆ ಅತ್ಯಾಚಾರವೆಸಗಿ, ಹತ್ಯೆಗೈದ ಅಪರಾಧಿಗೆ...

ಜಿಶಾ ಅತ್ಯಾಚಾರ ಪ್ರಕರಣ: ಐವರ ಬಂಧನ
ಎರ್ನಾಕುಲಂ ಜಿಲ್ಲೆಯ ಕಾನೂನು ವಿದ್ಯಾರ್ಥಿನಿ ಜಿಶಾ ಸಂಜೆ 5.45ರ ವೇಳೆಗೆ ಅತ್ಯಾಚಾರಕ್ಕೊಳಗಾಗಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಜಿಶಾ ಸಂಜೆ 5 ...

ಜೀಶಾ ರೇಪ್ ಕೇಸ್: 12 ಆರೋಪಿಗಳ ಬಂಧನ
ಕೇರಳದ ಕಾನೂನು ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಆರೋಪಿಗಳನ್ನು...

ಮಗಳ ಮೇಲೆ ಅತ್ಯಾಚಾರ: 27 ವರ್ಷ ಬಳಿಕ ಚಿಕ್ಕಪ್ಪನಿಗೆ 7 ವರ್ಷ ಜೈಲು ಶಿಕ್ಷೆ
27 ವರ್ಷಗಳ ಹಿಂದೆ ತನ್ನ ಚಿಕ್ಕಪ್ಪನಿಂದ ನಿರಂತರ ಅತ್ಯಾಚಾರಕ್ಕೆ ಗುರಿಯಾಗಿ ಸದ್ಯ ಬ್ರಿಟನ್ ನಲ್ಲಿ ವಾಸವಾಗಿರುವ 36ರ ಹರೆಯದ ಸಂತ್ರಸ್ತ...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಗೋವಾ ಶಾಸಕನ ವಿರುದ್ಧ ಎಫ್ ಐ ಆರ್
ಗೋವಾದ ಶಾಸಕ ಅತಾನಾಯಸಿಯೋ ಮಾನ್ಸರಾಟ್ ಅಲಿಯಾಸ್ ಬಾಬುಷ್ ಮಾನ್ಸರಾಟ್ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ದೂರು ...

ಕಾನೂನು ವಿದ್ಯಾರ್ಥಿನಿ ಜಿಶಾ ಅತ್ಯಾಚಾರ ಪ್ರಕರಣ; ಶಂಕಿತ ಆರೋಪಿಯ ರೇಖಾ ಚಿತ್ರ ಬಿಡುಗಡೆ
ಏಪ್ರಿಲ್ 28 ರಂದು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿನಿಯಾಗಿದ್ದ ಜಿಶಾ ಎಂಬಾಕೆಯನ್ನು ಪೈಶಾಚಿಕ...

ನಿರ್ಭಯಾ ಅತ್ಯಾಚಾರದ ರೀತಿಯಲ್ಲಿಯೇ ಕೇರಳದ ಕಾನೂನು ವಿದ್ಯಾರ್ಥಿಯ ಮೇಲೆ ಅತ್ಯಾಚಾರ
ಕೇರಳದ ಎರ್ನಾಕುಲಂ ಜಿಲ್ಲೆಯ ಪೆರುಂಬಾವೂರ್ ಎಂಬಲ್ಲಿ ಕಾನೂನು ವಿದ್ಯಾರ್ಥಿಯೊಬ್ಬಳನ್ನು ಪೈಶಾಚಿಕ ರೀತಿಯಲ್ಲಿ ಅತ್ಯಾಚಾರವೆಸಗಿ...

ಅಮೆರಿಕ ಮೇಲೆ ಚೀನಾ ಅತ್ಯಾಚಾರ: ಡೊನಾಲ್ಡ್ ಟ್ರಂಪ್
ವಿಶಿಷ್ಟ ಭಾಷಣ ಶೈಲಿಯಿಂದಲೇ ಸುದ್ದಿಯಲ್ಲಿರುವ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಆಕಾಂಕ್ಷಿ ಡೊನಾಲ್ಡ್ ಟ್ರಂಪ್ ಚೀನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

