ದೇಶಮಧ್ಯ ಪ್ರದೇಶ: ಖಂಡ್ವಾದಲ್ಲಿ ನಾಲ್ಕು ವರ್ಷದ ಬಾಲಕಿ ಅತ್ಯಾಚಾರ ಎಸಗಿ ಕಬ್ಬಿನ ಗದ್ದೆಗೆ ಎಸೆದ ಪಾಪಿ!
ಮಧ್ಯ ಪ್ರದೇಶದ ಖಂಡ್ವಾ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಕಬ್ಬಿನ ಗದ್ದೆಯಲ್ಲಿ ಬಿಟ್ಟು ಹೋಗಿರುವ ಘಟನೆ ನಡೆದಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.