ದೇಶಕೊವಿಡ್-19 ತಪ್ಪು ಫಲಿತಾಂಶ: 2 ದಿನ ರಾಪಿಡ್ ಟೆಸ್ಟ್ ಕಿಟ್ ಬಳಸದಂತೆ ರಾಜ್ಯಗಳಿಗೆ ಐಸಿಎಂಆರ್ ಸೂಚನೆ
ಕೊವಿಡ್-19 ಟೆಸ್ಟ್ ಬಗ್ಗೆ ಅನುಮಾನ ವ್ಯಕ್ತಪಡಿಸಿ ಹಲವು ದೂರುಗಳು ಬಂದ ಹಿನ್ನೆಲೆಯಲ್ಲೇ ಮುಂದಿನ ಎರಡು ದಿನಗಳ ಕಾಲ ರಾಪಿಡ್ ಆ್ಯಂಟಿಬಾಡಿ ಟೆಸ್ಟ್ ಕಿಟ್ ಗಳನ್ನು ಬಳಸದಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ....