ರಾಜ್ಯವಲಸಿಗರ ಮರಳುವಿಕೆಯಿಂದ ರಾಜ್ಯದಲ್ಲಿ ಮತ್ತೆ ಸೋಂಕು ಹೆಚ್ಚಳ ಭೀತಿ: ರೈಲು, ಬಸ್ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ ಸರ್ಕಾರ ನಿರ್ಧಾರ
ಕೋವಿಡ್-19 ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಹೊರ ರಾಜ್ಯ ಮತ್ತು ಜಿಲ್ಲೆಗಳಿಂದ ಲಕ್ಷಾಂತರ ಜನ ವಲಸಿಗರು ರಾಜ್ಯಕ್ಕೆ ವಾಪಸ್ ಬರಲು ಆರಂಭಿಸಿದ್ದು, ಹೀಗಾಗಿ ರಾಜ್ಯದಲ್ಲಿ ಕೊರೋನಾ ಸೋಂಕು ಮತ್ತೊಮ್ಮೆ ಸ್ಫೋಟಗೊಳ್ಳುವ ಆತಂಕ ಶುರುವಾಗಿದೆ...