ರಾಜ್ಯರಾಜ್ಯದಲ್ಲಿ ಶೀಘ್ರದಲ್ಲೇ ನಮೋ ಭಾರತ್ ರ್ಯಾಪಿಡ್ ರೈಲು ಸಂಚಾರ ಆರಂಭ: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್
ನಗರಕ್ಕೆ ಶನಿವಾರ ಭೇಟಿ ನೀಡಿದ ಅಶ್ವಿನಿ ವೈಷ್ಣವ್ ಅವರು, ದೇವನಹಳ್ಳಿ ರೈಲ್ವೆ ನಿಲ್ದಾಣದಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದವರೆಗೆ ನಡೆಸಲಾಗುತ್ತಿರುವ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.