Rapido Bike taxi

Rapido ಬೈಕ್‌ಗೆ RTC ಬಸ್ ಡಿಕ್ಕಿ: 26 ವರ್ಷದ ಯುವತಿ ಸಾವು, ಇಬ್ಬರಿಗೆ ಗಾಯ; CCTV ದೃಶ್ಯ ವೈರಲ್
ತೆಲಂಗಾಣ ರಾಜಧಾನಿ ಹೈದರಾಬಾದ್ ನ ಶ್ರೀನಗರ ಕಾಲನಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮೈಸೂರು: Rapido ಬೈಕ್ ಏರಿದ ಸವಾರನಿಗೆ ಆಟೋ ಚಾಲಕರಿಂದ ಹಲ್ಲೆ, Video Viral
ರೈಲು ನಿಲ್ದಾಣದಿಂದ ತೆರಳಲು ರ್ಯಾಪಿಡೋ ಬೈಕ್ ಬುಕ್ ಮಾಡಿಕೊಂಡಿದ್ದ 19ರ ಯುವಕನ ಮೇಲೆ ಸ್ಥಳೀಯ ಆಟೋ ಚಾಲಕರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

"ಭೈಯ್ಯಾ ಹೀಗ್ ಮಾಡ್ಬೇಡಿ": ಬೈಕ್ ಟ್ಯಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಸ್ಥಳೀಯರ ಆಕ್ರೋಶ! Video
ಮಹಿಳೆಯ ಈ ಪೋಸ್ಟ್ ವೈರಲ್ ಆಗುತ್ತಲೇ ಬೆಂಗಳೂರು ಪೊಲೀಸರು ಮಧ್ಯಪ್ರವೇಶಿಸಿದ್ದು, ಸಂತ್ರಸ್ಥ ಮಹಿಳೆಯಿಂದ ಹೆಚ್ಚಿನ ಮಾಹಿತಿ ಕೋರಿದ್ದಾರೆ.

ಬೆಂಗಳೂರು: 20 ವರ್ಷದ ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ರ‍್ಯಾಪಿಡೋ ಚಾಲಕ; ಪ್ರಕರಣ ದಾಖಲು
ಬೆಂಗಳೂರು ನಗರದ ಖಾಸಗಿ ವಿಶ್ವವಿದ್ಯಾನಿಲಯದ 20 ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬರಿಗೆ ಇತ್ತೀಚೆಗೆ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಿಮ್ಮ ಮೊಬೈಲ್ ಸಂಖ್ಯೆಗಳನ್ನು ರೈಡರ್‌ಗಳೊಂದಿಗೆ ಹಂಚಿಕೊಳ್ಳಬೇಡಿ: ಬಳಕೆದಾರರಿಗೆ ರ‍್ಯಾಪಿಡೋ ಮನವಿ
ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯ ನಂತರ, ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ರ‍್ಯಾಪಿಡೋ ತನ್ನ ಗ್ರಾಹಕರಿಗೆ ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣಿಸುವ ವೇಳೆ ತಮ್ಮ ಮೊಬೈಲ್ ಸಂಖ್ಯೆಯನ್ನು ಸವಾರರೊಂದಿಗೆ ಹಂಚಿಕೊಳ್ಳದಂತೆ ಮನವಿ ಮಾಡಿದೆ.

ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ರೈಡರ್‌ನಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ
ಜುಲೈ 21ರಂದು ಪ್ರಯಾಣದ ವೇಳೆ ಮಹಿಳಾ ಪ್ರಯಾಣಿಕರೊಬ್ಬರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸವಾರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

