Rapido

ಬೈಕ್ನಲ್ಲಿ ಫೋನ್ ಚಾರ್ಜ್ಗಿಟ್ಟ ಪ್ರಯಾಣಿಕನಿಗೆ ಶಾಕ್: ಟೈರ್ನಲ್ಲಿ ಗಾಳಿ ಇಲ್ಲವೆಂದು ಕೆಳಗಿಳಿಸಿ 1 ಲಕ್ಷ ರೂ ಮೊಬೈಲ್ನೊಂದಿಗೆ Rapido ಚಾಲಕ ಪರಾರಿ!
ಬೈಕ್ ಚಾರ್ಜಿಂಗ್ ಪಾಯಿಂಟ್ ನಂಬಿ ಲಕ್ಷ ರೂಪಾಯಿ ಬೆಲೆಯ ದುಬಾರಿ ಫೋನ್ ಕೈಗಿಟ್ಟ ಯುವಕನಿಗೆ ಕಾದಿತ್ತು ನಯವಂಚಕನ ಪಕ್ಕಾ ಪ್ಲ್ಯಾನ್. ಅದುವೇ, ಟೈರ್ನಲ್ಲಿ ಗಾಳಿ ಇಲ್ಲವೆಂದು ಕೆಳಗಿಳಿಸಿ ಕ್ಷಣಾರ್ಧದಲ್ಲಿ ರ್ಯಾಪಿಡೋ ಬೈಕ್ ಚಾಲಕ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

ಕಾಪಾಡಿ ಪ್ಲೀಸ್..: ನಿರ್ಜನ ರಸ್ತೆಗೆ ಕರೆದೊಯ್ಯುತ್ತಿದ್ದ ಚಾಲಕ; Bike Taxiಯಿಂದ ಜಿಗಿದ ಮಹಿಳೆ
ಆಯೇಷಾ ಶ್ರೀವಾಸ್ತವ್ ಎಂಬುವವರು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಬೈಕ್ ಟ್ಯಾಕ್ಸಿ ಪ್ರಯಾಣದ ವೇಳೆ ತಮಗಾದ ಕರಾಳ ಅನುಭವವನ್ನು ಹಂಚಿಕೊಂಡಿದ್ದು, ಅಪರಿಚಿತ ಹಾಗೂ ನಿರ್ಜನ ರಸ್ತೆಯಲ್ಲಿ ಕರೆದೊಯ್ಯುತ್ತಿದ್ದಾಗ..

ಬೆಂಗಳೂರು: ಮಹಿಳಾ ಟೆಕ್ಕಿಯ ಖಾಸಗಿ ಅಂಗ ಮುಟ್ಟಿ 'ಲೈಂಗಿಕ ಕಿರುಕುಳ'; Rapido ಬೈಕ್ ಸವಾರನ ಬಂಧನ!
ರ್ಯಾಪಿಡೋ (Rapido) ಬೈಕ್ ಟ್ಯಾಕ್ಸಿ ಸವಾರನೊಬ್ಬ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಬೈಕ್ ಸವಾರನನ್ನು ಪೊಲೀಸರು ಬಂಧಿಸಿದ್ದಾರೆ.

Bike Taxi: 'ಅಗ್ರಿಗೇಟರ್ಗಳ ವಿರುದ್ಧ ಕ್ರಮ ಕೈಗೊಳ್ಳಿ'; ಕರ್ನಾಟಕ ಹೈಕೋರ್ಟ್ ಸೂಚನೆ
ನಿನ್ನೆಯಿಂದ ಕರ್ನಾಟಕದಲ್ಲಿ ಮತ್ತೆ ಬೈಕ್ ಟ್ಯಾಕ್ಸಿ ಸೇವೆ ಪುನಾರಂಭಗೊಂಡಿದ್ದು, ಉಬರ್ ಮತ್ತು ರ್ಯಾಪಿಡೋ ಸಂಸ್ಥೆಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಪುನಾರಂಭಿಸಿವೆ. ಆ್ಯಪ್ ಆಧಾರಿತ ಸೇವೆ ಪುನಾರಂಭಗೊಂಡಿದ್ದು, ಈ ಕುರಿತು ಸಾಕಷ್ಟ ಗೊಂದಲಗಳು ಸೃಷ್ಟಿಯಾಗಿವೆ.

Bike Taxi ಆರಂಭದ ಖುಷಿಯಲ್ಲಿದ್ದ Rapido ಗೆ 10 ಲಕ್ಷ ರೂ ದಂಡ, ಕಾರಣ ಏನು ಗೊತ್ತಾ?
ದಾರಿ ತಪ್ಪಿಸುವ ಜಾಹೀರಾತು'ಗಳನ್ನು ಪ್ರಸಾರ ಮಾಡಿದ್ದರಿಂದ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ) ರ್ಯಾಪಿಡೋ ಸಂಸ್ಥೆಗೆ 10 ಲಕ್ಷ ರೂ. ದಂಡ ವಿಧಿಸಿದೆ.

ಬೆಂಗಳೂರು: ಎರಡು ತಿಂಗಳ ಬಳಿಕ Bike taxi ಸೇವೆ ಪುನಾರಂಭ; ಸಾರಿಗೆ ಸಚಿವ Ramalinga Reddy ಹೇಳಿದ್ದೇನು?
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬೈಕ್ ಟ್ಯಾಕ್ಸಿ ಸೇವೆ ಪುನರಾರಂಭಗೊಂಡಿದ್ದು, ಓಲಾ ಹೊರತುಪಡಿಸಿ ಉಬರ್ ಮತ್ತು ರ್ಯಾಪಿಡೋ ಆ್ಯಪ್ಗಳಲ್ಲಿ ಮಾತ್ರ ಸೇವೆ ಲಭ್ಯವಿದೆ.

Watch | ಬೆಂಗಳೂರು ಗ್ರಾಮಾಂತರ, ಬಾಗೇಪಲ್ಲಿಗೆ ಮರುನಾಮಕರಣ; 5 ವರ್ಷ ನಾನೇ CM ಸಿದ್ದರಾಮಯ್ಯ, ನನಗೆ ಬೇರೆ ದಾರಿ ಇಲ್ಲ: DKS; Infosys ಕಚೇರಿಯಲ್ಲಿ ಮಹಿಳೆಯ ವಿಡಿಯೋ ರೆಕಾರ್ಡ್: ಟೆಕ್ಕಿ ಬಂಧನ!

Bike Taxi ಸೇವೆಗೆ ಖಾಸಗಿ ವಾಹನಗಳಿಗೆ ಅನುಮತಿ, ಕೇಂದ್ರದ ಹೊಸ ಮಾರ್ಗಸೂಚಿ; Rapido ಸಂತಸ
ರಾಜ್ಯ ಸರ್ಕಾರದ ಅನುಮೋದನೆಗೆ ಒಳಪಟ್ಟು ಪ್ರಯಾಣಿಕರ ಸವಾರಿಗಳಿಗೆ ಸಾರಿಗೆಯೇತರ (ಖಾಸಗಿ) ಮೋಟಾರ್ಸೈಕಲ್ಗಳ ಬಳಕೆಯನ್ನು ಅನುಮತಿಸುತ್ತದೆ ಎನ್ನಲಾಗಿದೆ.


