Rapido

Watch | Iran-Israel War, ಸಂಕಷ್ಟದಲ್ಲಿ ಕನ್ನಡಿಗ ವೈದ್ಯ ವಿದ್ಯಾರ್ಥಿಗಳು; ಮಹಿಳೆಗೆ Rapido ಸವಾರನಿಂದ ಕಪಾಳಮೋಕ್ಷ; BBMP: 13 ಅಕ್ರಮ ಕಟ್ಟಡ ವಿರುದ್ಧ ಬುಲ್ಡೋಜರ್ ಕ್ರಮ!

Rapido Bike Taxi ಸಂಘರ್ಷಕ್ಕೆ Bigg ಟ್ವಿಸ್ಟ್: ಮೊದಲು ಹೊಡೆದಿದ್ದೇ ಮಹಿಳೆ, CCTV Video Viral
ಬೆಂಗಳೂರಿನಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ (Rapido Driver) ಮಹಿಳಾ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದು, ಚಾಲಕ ಮಹಿಳಾ ಪ್ರಯಾಣಿಕೆಯ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಬೆಂಗಳೂರು: ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಕ್ಕೆ ಹೊಡೆದ Rapido ಬೈಕ್ ಸವಾರ, Video Viral
ಅತಿವೇಗದ ಚಾಲನೆ ಬಗ್ಗೆ ದೂರು ನೀಡಿದ್ದಕ್ಕೆ ಆಕ್ರೋಶಗೊಂಡ Rapido ಬೈಕ್ ಸವಾರ ಮಹಿಳಾ ಪ್ರಯಾಣಿಕಳಿಗೆ ರಸ್ತೆ ಮಧ್ಯೆ ಕಪಾಳಮೋಕ್ಷ ಮಾಡಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

News Headlines 30-04-25 | BBMP ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ನೇಮಕ; ಲಂಚ ಪಡೆಯದೇ 1,000 ಗ್ರಾಮ ಲೆಕ್ಕಿಗರ ನೇಮಕ; ಪಾಕಿಸ್ತಾನವನ್ನು ಬೆಂಬಲಿಸುವುದು ದೇಶದ್ರೋಹ!

Watch | BBMP ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ನೇಮಕ; ಲಂಚ ಪಡೆಯದೇ 1,000 ಗ್ರಾಮ ಲೆಕ್ಕಿಗರ ನೇಮಕ; ಪಾಕಿಸ್ತಾನವನ್ನು ಬೆಂಬಲಿಸುವುದು ದೇಶದ್ರೋಹ!

ಹಿರಿಯ ನಾಗರಿಕರು, ವಿಶೇಷ ಚೇತನ ಮತದಾರರಿಗೆ 'ರ‍್ಯಾಪಿಡೋ' ಉಚಿತ ಪ್ರಯಾಣದ ಆಫರ್!
"ಸವಾರಿಜಿಮ್ಮದರಿಕಿ" ಉಪಕ್ರಮದ ಭಾಗವಾಗಿ ರಾಜ್ಯದ ವಿಶೇಷಚೇತನರು ಮತ್ತು ಹಿರಿಯ ನಾಗರಿಕ ಮತದಾರರಿಗೆ ಉಚಿತ ಬೈಕ್ , ಟ್ಯಾಕ್ಸಿ, ಆಟೋ ಮತ್ತು ಕ್ಯಾಬ್ ಗಳಲ್ಲಿ ತೆರಳುವ ಅವಕಾಶ ಮಾಡಿಕೊಡಲಾಗುವುದು ಎಂದು 'ರ‍್ಯಾಪಿಡೋ' ಬುಧವಾರ ಹೇಳಿದೆ.

ರ‍್ಯಾಪಿಡೊ (Rapido) ಬೈಕ್, ಟ್ಯಾಕ್ಸಿ ಸೇವೆಗೆ ಧಕ್ಕೆ ಇಲ್ಲ; ಕಂಪೆನಿ ಸ್ಪಷ್ಟನೆ
ರಾಜ್ಯ ಸರ್ಕಾರವು ಇತ್ತೀಚೆಗೆ ಹಿಂಪಡೆದಿರುವ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗಳ ಆದೇಶದಿಂದಾಗಿ ರ‍್ಯಾಪಿಡೊ (Rapido)ಬೈಕ್ ಟ್ಯಾಕ್ಸಿಗಳ ಸೇವೆಗೆ ಯಾವುದೇ ಅಡಚಣೆ ಆಗುವುದಿಲ್ಲ ಎಂದು ರ‍್ಯಾಪಿಡೊ (Rapido) ಕಂಪೆನಿ ಸ್ಪಷ್ಟಪಡಿಸಿದೆ.

ನಿಮ್ಮ ಮೊಬೈಲ್ ಸಂಖ್ಯೆಗಳನ್ನು ರೈಡರ್‌ಗಳೊಂದಿಗೆ ಹಂಚಿಕೊಳ್ಳಬೇಡಿ: ಬಳಕೆದಾರರಿಗೆ ರ‍್ಯಾಪಿಡೋ ಮನವಿ
ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆಯ ನಂತರ, ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ರ‍್ಯಾಪಿಡೋ ತನ್ನ ಗ್ರಾಹಕರಿಗೆ ಬೈಕ್ ಟ್ಯಾಕ್ಸಿಯಲ್ಲಿ ಪ್ರಯಾಣಿಸುವ ವೇಳೆ ತಮ್ಮ ಮೊಬೈಲ್ ಸಂಖ್ಯೆಯನ್ನು ಸವಾರರೊಂದಿಗೆ ಹಂಚಿಕೊಳ್ಳದಂತೆ ಮನವಿ ಮಾಡಿದೆ.

ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ ಘಟನೆ ಬಳಿಕ ಎಚ್ಚೆತ್ತ ರ‍್ಯಾಪಿಡೋ ಸಂಸ್ಥೆ: ನೈಟ್ ಚೆಕ್ ಸೇವೆ ಆರಂಭ!
ಚಾಲಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ವರದಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರ‍್ಯಾಪಿಡೋ ಸಂಸ್ಥೆಯು, ಪ್ರಯಾಣಿಕರ ಸುರಕ್ಷತೆಗಾಗಿ ಇದೀಗ ನೈಟ್ ರೈಡ್ಸ್ ಚೆಕ್ ಎಂಬ ಹೊಸ ಸೇವೆಯನ್ನು ಪರಿಚಯಿಸಿದೆ.

