Rapido

ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ರ‍್ಯಾಪಿಡೊಗೆ ಕಾನೂನು ಸಂಕಷ್ಟ?
ಎಲೆಕ್ಟ್ರಾನಿಕ್ ಸಿಟಿಯಲ್ಲಿ 22 ವರ್ಷದ ಯುವತಿಯೊಬ್ಬಳ ಮೇಲೆ ರ‍್ಯಾಪಿಡೊ ಬೈಕ್ ಸವಾರ ಮತ್ತು ಆತನ ಸ್ನೇಹಿತ ಸಾಮೂಹಿಕ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ರಾಪಿಡೋಗೆ ಕಾನೂನು ಸಂಕಷ್ಟ ಎದುರಾಗಲಿದೆ.

ರ‍್ಯಾಪಿಡೊ ಡ್ರಾಪ್ ನೆಪದಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್; ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಇಬ್ಬರ ಬಂಧನ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗ್ಯಾಂಗ್ ರೇಪ್ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಯುವತಿಯನ್ನು ಡ್ರಾಪ್ ಮಾಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬೆಂಗಳೂರು: ಬೈಕ್ ಟ್ಯಾಕ್ಸಿ ರಾಪಿಡೋ ರೈಡರ್ ನಿಂದ ಮಾಡೆಲ್ ಗೆ ಲೈಂಗಿಕ ಕಿರುಕುಳ!
ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ರಾಪಿಡೋ ರೈಡರ್ ಓರ್ವ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

'ಅಕ್ರಮ ಕಾರ್ಯಾಚರಣೆ ಅಲ್ಲ': ಆರೋಪ ತಳ್ಳಿ ಹಾಕಿದ Rapido
ಸಾರಿಗೆ ಇಲಾಖೆ ಗುರುವಾರ ಅಗ್ರಿಗೇಟರ್ ಆಟೋಗಳನ್ನು ಅಕ್ರಮ ಎಂದು ಘೋಷಿಸಿ ಓಲಾ, ಉಬರ್, ರ್‍ಯಾಪಿಡೋ ಆಟೊ ಸೇವೆ ಸ್ಥಗಿತಗೊಳಿಸುವಂತೆ ಸರ್ಕಾರದ ಆದೇಶ ಹೊರಬಿದ್ದ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯೆ ನೀಡಿರುವ ರ್ಯಾಪಿಡೋ ತಮ್ಮದು 'ಅಕ್ರಮ ಕಾರ್ಯಾಚರಣೆ ಅಲ್ಲ ಎಂದು ಸ್ಪಷ್ಟನೆ ನೀಡಿದೆ.

