Raping

ರಾಮನಗರ: ಬ್ಯೂಟಿಷಿಯನ್ ಮೇಲೆ ಅತ್ಯಾಚಾರ; ರಿಯಲ್ ಎಸ್ಟೇಟ್ ಏಜೆಂಟ್ ಬಂಧನ
ಸಂತ್ರಸ್ತೆ ಸಾತನೂರಿನಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದರು. ಬ್ಯಾಂಕ್ ಸಾಲಕ್ಕಾಗಿ ಎದುರು ನೋಡುತ್ತಿದ್ದ ಆಕೆ ಕಾಮನ್ ಸ್ನೇಹಿತೆಯ ಮೂಲಕ ಆರೋಪಿಯ ಸಂಪರ್ಕಕ್ಕೆ ಬಂದಿದ್ದರು. ಆರೋಪಿ ತನ್ನ ಸಂಪರ್ಕಗಳ ಮೂಲಕ ಸಾಲ ಕೊಡಿಸುವುದಾಗಿ ಆಕೆಗೆ ಭರವಸೆ ನೀಡಿದ್ದಾನೆ.

ಬೆಂಗಳೂರು: ಮದುವೆ ನೆಪದಲ್ಲಿ ಅತ್ಯಾಚಾರ; ಯುವಕನ ಬಂಧನ
ಛತ್ತೀಸ್ ಗಢ ಮೂಲದ ಸಂತ್ರಸ್ತೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯ ನರ್ಸಿಂಗ್ ಸಿಬ್ಬಂದಿಯಾಗಿದ್ದು, ರಫೀಕ್ ಅವರೊಂದಿಗೆ ನೇರ ಸಂಬಂಧ ಹೊಂದಿದ್ದರು. 2021 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರ ಪರಿಚಿತರಾಗಿದ್ದು, ಬಳಿಕ ಫೋನ್‌ನಲ್ಲಿ ಚಾಟಿಂಗ್, ಮಾತುಕತೆ ಮೂಲಕ ಪ್ರೀತಿಸುತ್ತಿದ್ದರು.

ಉತ್ತರ ಪ್ರದೇಶ: ಮಲ ಮಗಳ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ!
ರಕ್ಷಣಾ ಗೃಹದಲ್ಲಿ ತಂಗಿದ್ದ ಬಾಲಕಿ ಜೂನ್ 2021ರಲ್ಲಿ ಶ್ರಾವಸ್ತಿ ಪೊಲೀಸ್ ವರಿಷ್ಠಾಧಿಕಾರಿಗೆ ಪತ್ರ ಬರೆದ ನಂತರ ಅತ್ಯಾಚಾರದ ಘಟನೆ ಬೆಳಕಿಗೆ ಬಂದಿತ್ತು.

ಬಾರ್ಮರ್ ಮಾಜಿ ಶಾಸಕ, ಮತ್ತಿತರ 8 ಮಂದಿಯಿಂದ ಅತ್ಯಾಚಾರ: ಮಹಿಳೆ ಆರೋಪ
ಎರಡು ವರ್ಷಗಳ ಹಿಂದೆ ಬಾರ್ಮರ್‌ನ ಮಾಜಿ ಶಾಸಕ ಮೇವರಂ ಜೈನ್ ಮತ್ತು ಆರ್‌ಪಿಎಸ್ ಅಧಿಕಾರಿ ಆನಂದ್ ಸಿಂಗ್ ರಾಜಪುರೋಹಿತ್ ಸೇರಿದಂತೆ ಒಂಬತ್ತು ಜನರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದು, ತನ್ನ ಹರೆಯದ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬುಧವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ವ್ಯಕ್ತಿಯ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದ ಮೇಲೆ 43 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಗಲಕೋಟೆ: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಕೊಲೆಗೆ ಯತ್ನ; ಅಪರಾಧಿಗೆ ಜೀವಾವಧಿ ಶಿಕ್ಷೆ
ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಅಪಾರಾಧಿಗೆ ಅಜೀವ ಜೀವಾವಧಿ ಶಿಕ್ಷೆ ಜೊತೆಗ 42 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಬಂಧನ
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ ಉಳ್ಳಾಲ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಶಾಸನಕ ಪುತ್ರ ಎಂದು ಹೇಳಿಕೊಂಡು ಒಂಟಿ ಮಹಿಳೆಯರ ಮೇಲೆ ಅತ್ಯಾಚಾರ, ಲೂಟಿ: ಆರೋಪಿ ಬಂಧನ
ಶಾಸಕನ ಪುತ್ರನೆಂದು ಹೇಳಿಕೊಂಡು ಒಂಟಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಬಳಿಕ ಅವರನ್ನು ಅಪಹರಿಸಿ ಅತ್ಯಾಚಾರವೆಸಗಿ, ಚಿನ್ನಾಭರಣ ದೋಚುತ್ತಿದ್ದ ಕುಖ್ಯಾತ ಕಾಮುಕನನ್ನು ಹಲಸೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಕುಜದೋಷ ಪರಿಹಾರಕ್ಕಾಗಿ ಅಕ್ಕನ ಮಗಳ ಮೇಲೆ 4 ವರ್ಷ ನಿರಂತರ ಅತ್ಯಾಚಾರ!
ಜಾತಕದಲ್ಲಿ ಮಂಗಳ (ಕುಜ) ದೋಷವಿರುವ ಕಾರಣ ಅದನ್ನು ಸರಿಪಡಿಸುತ್ತೇನೆ ಎಂದು ನಂಬಿಸಿದ ವ್ಯಕ್ತಿಯೊಬ್ಬ ತನ್ನ ಅಕ್ಕನ ಮಗಳನ್ನು ಸತತ ನಾಲ್ಕು ವರ್ಷಗಳಿಂದ ಅತ್ಯಾಚಾರ ಮಾಡುತ್ತಾ ಬಂದಿದ್ದು ....

