ದೇಶಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ: Tehelka ಮಾಜಿ ಸಂಪಾದಕ ತರುಣ್ ತೇಜ್ಪಾಲ್ಗೆ 10 ವರ್ಷ ಕಠಿಣ ಜೈಲು ಶಿಕ್ಷೆ
ಬಾಂಬೆ ಹೈಕೋರ್ಟ್ನ ಗೋವಾ ಪೀಠ, 2021ರಲ್ಲಿ ಕೆಳ ಹಂತದ ಸೆಷನ್ಸ್ ನ್ಯಾಯಾಲಯ ನೀಡಿದ್ದ ಖುಲಾಸೆ ಆದೇಶವನ್ನು ರದ್ದುಗೊಳಿಸಿದ್ದು, ತೇಜ್ಪಾಲ್ ತಪ್ಪಿತಸ್ಥರೆಂದು ಇಂದು ಬೆಳಗ್ಗೆ ತೀರ್ಪು ನೀಡಿತ್ತು.