rapist

'ನಾನು ಅತ್ಯಾಚಾರಿ, ಶಿಶುಕಾಮಿಯೂ ಅಲ್ಲ': 'ಶೂಟರ್' ಬಗ್ಗೆ ಕೇಳಿದ್ದಕ್ಕೆ ವರದಿಗಾರನ ವಿರುದ್ಧವೇ ಸಿಟ್ಟಾದ ಡೊನಾಲ್ಡ್ ಟ್ರಂಪ್!
ವರದಿಗಾರರ ಸಂಘದ ಭೋಜನಕೂಟದಲ್ಲಿ ಟ್ರಂಪ್ ಹಾಜರಿದ್ದಾಗ, ತೋಮಸ್ ಅಲೆನ್ ಎಂಬಾತ ಹಲವಾರು ಬಂದೂಕುಗಳು ಮತ್ತು ಚಾಕುಗಳನ್ನು ಹಿಡಿದು ಭದ್ರತಾ ಚೆಕ್ಪಾಯಿಂಟ್ ಅನ್ನು ಭೇದಿಸಿ ಒಳನುಗ್ಗಲು ಪ್ರಯತ್ನಿಸಿದನು.

Serious Action Soon': ಸೆಂಟ್ರಲ್ ಜೈಲಲ್ಲಿ ಐಸಿಸ್ ಉಗ್ರ, ವಿಕೃತ ಕಾಮಿಗೆ 'ರಾಜಾತಿಥ್ಯ' ವಿಡಿಯೋ; ಸಿಎಂ ಕಿಡಿ!
ಸಂಬಂಧ ಪಟ್ಟ ಅಧಿಕಾರಿ ರಜೆಯಲ್ಲಿದ್ದಾರೆ. ಗೃಹ ಸಚಿವರು ನಾಳೆ ಸಭೆ ಕರೆದಿದ್ದಾರೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ.

'ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು, ಅಂತ್ಯಕ್ರಿಯೆಗೆ ಅವಶಾಶ ನೀಡಬಾರದು': ಸಚಿವೆ ಉಷಾ ಠಾಕುರ್
ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಮತ್ತು ಅಂತಹ ಅಪರಾಧಗಳಲ್ಲಿ ಇತರರು ಭಾಗಿಯಾಗದಂತೆ ತಡೆಯುವ ಪ್ರಯತ್ನದಲ್ಲಿ ಅಂತವರ ಅಂತ್ಯಕ್ರಿಯೆಗೆ ಅವಕಾಶ ನೀಡಬಾರದು ಎಂದು ಮಧ್ಯಪ್ರದೇಶದ ಸಂಸ್ಕೃತಿ ಸಚಿವೆ ಉಷಾ ಠಾಕೂರ್ ಒತ್ತಾಯಿಸಿದ್ದಾರೆ.

ಅತ್ಯಾಚಾರಿಗಳ ಪರವಾಗಿದ್ದಾರೆ ಪ್ರಧಾನಿ ಮೋದಿ: ರಾಹುಲ್ ಗಾಂಧಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅತ್ಯಾಚಾರಿಗಳ ಪರವಾಗಿದ್ದಾರೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ.

ಬುದ್ದಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದ ಆರೋಪಿಗೆ ಮರಣ ದಂಡನೆ
ಏಳೂವರೆ ವರ್ಷದ ಬುದ್ದಿಮಾಂದ್ಯ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದ ವ್ಯಕ್ತಿಗೆ ಸುಪ್ರೀಂಕೋರ್ಟ್ ಶುಕ್ರವಾರ ಮರಣ ದಂಡನೆ ಶಿಕ್ಷೆಯನ್ನು ವಿಧಿಸಿದೆ. ಈ ಅಪರಾಧ ಬರ್ಬರ ಹಾಗೂ ಅಮಾನವೀಯವಾಗಿದೆ ಎಂದು ಹೇಳಿದೆ.

ಅತ್ಯಾಚಾರ ಅಪರಾಧಿಗಳ ಗಲ್ಲು ಶಿಕ್ಷೆಯ ನೀತಿ ಬದಲಿಸಿ: 'ಸುಪ್ರೀಂ'ಗೆ ಕೇಂದ್ರ ಮನವಿ
ನಿರ್ಭಯಾ ಪ್ರಕರಣದ ವಿವಾದದ ಹಿನ್ನೆಲೆಯಲ್ಲಿ, ಮರಣದಂಡನೆಗೆ ಸಂಬಂಧಿಸಿದ 2014ರ ಜನವರಿಯ ತೀರ್ಪಿನಲ್ಲಿ ಮಾರ್ಪಾಡು ಮಾಡಬೇವಂತೆ ಕೇಂದ್ರ ಸರ್ಕಾರ ಬುಧವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದೆ.

ಅತ್ಯಾಚಾರದ ವಿಡಿಯೋ ಮಾಡಿ ಮತಾಂತರಕ್ಕೆ ಯತ್ನ: ಬೆಂಗಳೂರಿನಲ್ಲಿ ಓರ್ವನ ಬಂಧನ
ಕೇರಳದ ಕಾಸರಗೋಡು ಜಿಲ್ಲೆಯ ಮೊರ್ಗಾಲ್ ಪುತ್ತೂರು ಗ್ರಾಮದ ಹಿಂದೂ ಯುವತಿ ಹಾಗೂ ಕುಟುಂಬವನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವಂತೆ ಒತ್ತಾಯ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದಿಶಾ ಮಸೂದೆ, ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅಸಮಾಧಾನ
ಅತ್ಯಾಚಾರಿಗಳಿಗೆ 21 ದಿನಗಳೊಳಗೆ ಕಠಿಣ ಶಿಕ್ಷೆ ನೀಡುವ ದಿಶಾ ಮಸೂದೆಯನ್ನು ಆಂಧ್ರ ಪ್ರದೇಶ ಸರ್ಕಾರ ಜಾರಿಗೆ ತಂದಿರುವುದಕ್ಕೆ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜವಹರ್ ಲಾಲ್ ನೆಹರು ಅತಿ ದೊಡ್ಡ ರೇಪಿಸ್ಟ್ : ಸಾದ್ವಿ ಪ್ರಾಚಿ
ದೇಶದ ಮೊದಲ ಪ್ರಧಾನಿ ಜವಹರ್ ಲಾಲ್ ನೆಹರು ದೇಶದ ಅತಿ ದೊಡ್ಡ ಅತ್ಯಾಚಾರಿ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾದ್ವಿ ಪ್ರಾಚಿ ಹೇಳಿದ್ದಾರೆ.

