ರಾಜ್ಯಪ್ರತೀ ಬಂಧನದ ನಂತರ ಜಾಮೀನಿನ ಮೇಲೆ ಹೊರ ಬರುತ್ತಿದ್ದ 'ರೇಪಿಸ್ಟ್' ರೆಡ್ಡಿ!
ಒಂಟಿ ಮಹಿಳೆಯರಿಗೆ ದುಃಸ್ವಪ್ನವಾಗಿ ಕಾಡುತ್ತಿದ್ದ ರೇಪಿಸ್ಟ್ ರೆಡ್ಡಿ ಕುರಿತಂತೆ ಮತ್ತಷ್ಟು ಮಾಹಿತಿಗಳು ಬೆಳಕಿಗೆ ಬರುತ್ತಿದ್ದು, ಪ್ರತೀ ಬಾರಿ ಪೊಲೀಸರು ಬಂಧನಕ್ಕೊಳಪಡಿಸಿದ ಬಳಿಕ ಜಾಮೀನಿನ ಮೇಲೆ ಹೊರಬರುತ್ತಿದ್ದ ಎಂದು ತಿಳಿದುಬಂದಿದೆ...