rare disease

ನನ್ನ ಕೈಲಾದಷ್ಟು ಸಹಾಯ ಮಾಡಿದ್ದೇನೆ, ನೀವೂ ಮಾಡಿ: ನಟ ಸುದೀಪ್​​ ಮನವಿ
ಸಿನಿಮಾ ಸುದ್ದಿ

ನನ್ನ ಕೈಲಾದಷ್ಟು ಸಹಾಯ ಮಾಡಿದ್ದೇನೆ, ನೀವೂ ಮಾಡಿ: ನಟ ಸುದೀಪ್​​ ಮನವಿ

ಕೀರ್ತನ ಎಂಬ ಮುಗ್ಧ ಮಗು ಅಪರೂಪದ ಕಾಯಿಲೆಯಿಂದ ಬಳಲುತ್ತಿದೆ. ಚಿಕಿತ್ಸೆಗೆ ಬರೋಬ್ಬರಿ 16 ಕೋಟಿ ರೂ. ಖರ್ಚಾಗಲಿದೆ.

ಹದಿಹರೆಯದ ಯುವತಿಯನ್ನು ಸಾವಿನ ಬಾಗಿಲಿಗೆ ಕೊಂಡೊಯ್ದ ಅಪರೂಪದ ಕಾಯಿಲೆ!
ಆರೋಗ್ಯ

ಹದಿಹರೆಯದ ಯುವತಿಯನ್ನು ಸಾವಿನ ಬಾಗಿಲಿಗೆ ಕೊಂಡೊಯ್ದ ಅಪರೂಪದ ಕಾಯಿಲೆ!

ಬಹುತೇಕ ಮಕ್ಕಳು ಕೋವಿಡ್ ಲಕ್ಷಣ ರಹಿತ ಅಥವಾ ಸಾಧಾರಣ ಸೋಂಕಿಗೆ ತುತ್ತಾದರೂ ಬೆಂಗಳೂರಿನ 14 ವರ್ಷದ ಹದಿಹರೆಯದ ಯುವತಿಯೊಬ್ಬಳು ಅಪರೂಪದ ಕಾಯಿಲೆಯಿಂದಾಗಿ ಸಾವಿನ ಬಾಗಿಲು ಬಡಿದು, ಇದೀಗ ಚೇತರಿಸಿಕೊಂಡಿದ್ದಾಳೆ. 

ಕೋವಿಡ್ ಮಧ್ಯೆ ಮಕ್ಕಳಲ್ಲಿ ಅಪರೂಪದ ಕಾಯಿಲೆ: ತೀವ್ರ ಕಳವಳ
ಆರೋಗ್ಯ

ಕೋವಿಡ್ ಮಧ್ಯೆ ಮಕ್ಕಳಲ್ಲಿ ಅಪರೂಪದ ಕಾಯಿಲೆ: ತೀವ್ರ ಕಳವಳ

ಮಕ್ಕಳಲ್ಲಿ  ಮಲ್ಟಿಸಿಸ್ಟಮ್ ಇನ್ಫ್ಲಾಮೇಟರಿ ಎಂದು ಕರೆಯಲ್ಪಡುವ ಕವಾಸಕಿ ತರಹದ ಅಪರೂಪದ ಕೋವಿಡ್-19ಗೆ ಸಂಬಂಧಿತ  ಕಾಯಿಲೆಗಳ  ರೋಗ ಲಕ್ಷಣಗಳ ಬಗ್ಗೆ ಪೋಷಕರು ಎಚ್ಚರ ವಹಿಸುವಂತೆ ನಗರದಲ್ಲಿನ ಮಕ್ಕಳ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ದಯಾ ಮರಣಕ್ಕೆ ಅನುಮತಿ ನೀಡಿ: ನೊಂದ ತಂದೆಯಿಂದ ರಾಷ್ಟ್ರಪತಿಗೆ ಅರ್ಜಿ
ದೇಶ

ದಯಾ ಮರಣಕ್ಕೆ ಅನುಮತಿ ನೀಡಿ: ನೊಂದ ತಂದೆಯಿಂದ ರಾಷ್ಟ್ರಪತಿಗೆ ಅರ್ಜಿ

ಅಪರೂಪದ ನರ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಚಿಕಿತ್ಸೆ ಭರಿಸಲಾಗದ ತಂದೆಯೊಬ್ಬರು ದಯಾ ಮರಣಕ್ಕೆ ಒಪ್ಪಿಗೆ ನೀಡುವಂತೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಪತ್ರ ಬರೆದಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ...