ಸಿನಿಮಾ ಸುದ್ದಿ'ಅಪರೂಪದ ಚರ್ಮದ ಕಾಯಿಲೆ'ಯ ಚಿಕಿತ್ಸೆಗಾಗಿ ನಟಿ ಸಮಂತಾ ಅಮೆರಿಕಕ್ಕೆ; ವದಂತಿ ತಳ್ಳಿಹಾಕಿದ ಮ್ಯಾನೇಜರ್
ಟಾಲಿವುಡ್ ಸೇರಿದಂತೆ ಕಾಲಿವುಡ್ನಲ್ಲೂ ಸಾಲು ಸಾಲು ಸಿನಿಮಾಗಳ ಮೂಲಕ ಸಖತ್ ಬ್ಯುಸಿಯಾಗಿರುವ ನಟಿ ಸಮಂತಾ ರುತ್ ಪ್ರಭು ಅವರ ಅವರ 'ಯಶೋದಾ' ಮತ್ತು 'ಶಾಕುಂತಲಂ' ಸಿನಿಮಾಗಳು ರಿಲೀಸ್ಗೆ ರೆಡಿ ಆಗಿವೆ. ಆದರೆ, ಅವರ ಇತ್ತೀಚಿನ ಅಮೆರಿಕ ಪ್ರವಾಸವು ಇದೀಗ ಗಾಸಿಪ್ಗಳಿಗೆ ಆಹಾರವಾಗಿದೆ.