ರಾಜ್ಯತುಮಕೂರು: ಅಪರೂಪದ ವನ್ಯಜೀವಿಗಳಿಗೆ ಮರು ಜೀವ ನೀಡಿದ್ದ ಮಾಧವ ಗಾಡ್ಗೀಳ್..!
ಪರಿಸರ ಶಾಸ್ತ್ರಜ್ಞ, ಬರಹಗಾರ ಹಾಗೂ ಅಂಕಣಕಾರರಾಗಿ ಗುರುತಿಸಿಕೊಂಡಿದ್ದ ಗಾಡ್ಗೀಳ್ ಅವರು, ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಸದಸ್ಯರೂ ಆಗಿದ್ದರು.2010 ರ ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿಯ ಮುಖ್ಯಸ್ಥರಾಗಿದ್ದರು.