ದೇಶಯುವತಿಯನ್ನು 12 ಕಿಮೀ ಎಳೆದೊಯ್ದ ಕಾರು: ಅತ್ಯಂತ 'ಅಪರೂಪದ ಅಪರಾಧ' ಎಂದ ದೆಹಲಿ ಸಿಎಂ
ಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವತಿ ಮೃತಪಟ್ಟಿದ್ದು, ಕಾರಿನಡಿ ಸಿಲುಕಿದ್ದ ಯುವತಿಯ ಶವವನ್ನು ಸುಮಾರು 12 ಕಿಲೋಮೀಟರ್ಗಳವರೆಗೆ ಎಳೆದೊಯ್ದ ಘಟನೆ ಅತ್ಯಂತ "ಅಪರೂಪದ" ಅಪರಾಧ ಎಂದು ದೆಹಲಿ....