Rashmi

ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: 2ನೇ ಆರೋಪಿ ರಶ್ಮಿಗೆ ಜಾಮೀನು ಮಂಜೂರು
ರಾಜ್ಯ

ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: 2ನೇ ಆರೋಪಿ ರಶ್ಮಿಗೆ ಜಾಮೀನು ಮಂಜೂರು

ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಎಸ್ ರಶ್ಮಿಗೆ ಹೈಕೋರ್ಟ್‌ ಗುರುವಾರ ಜಾಮೀನು ಮಂಜೂರು ಮಾಡಿದೆ.

ಕುಡ್ಲಾದ ಕುವರಿ ರಶ್ಮಿಗೆ ಎನ್ಎಸ್ಎಸ್ ರಾಷ್ಟ್ರ ಪ್ರಶಸ್ತಿ; ಸಚಿವ ನಾರಾಯಣಗೌಡರಿಂದ ಅಭಿನಂದನೆ
ರಾಜ್ಯ

ಕುಡ್ಲಾದ ಕುವರಿ ರಶ್ಮಿಗೆ ಎನ್ಎಸ್ಎಸ್ ರಾಷ್ಟ್ರ ಪ್ರಶಸ್ತಿ; ಸಚಿವ ನಾರಾಯಣಗೌಡರಿಂದ ಅಭಿನಂದನೆ

ಎನ್‌ಎಸ್ಎಸ್ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ಮಂಗಳೂರಿನ ರಶ್ಮಿ ಅವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಬಿಗ್ ಬಾಸ್ ಗೆಲ್ಲಬೇಕು ಅಂದರೆ ಏನ್ ಬೇಕು, ಫೇಸ್‍ಬುಕ್‍ ಲೈವ್‍ನಲ್ಲಿ ರ್ಯಾಪಿಡ್ ರಶ್ಮಿ ಹೇಳಿದ್ದೇನು?
ಸಿನಿಮಾ ಸುದ್ದಿ

ಬಿಗ್ ಬಾಸ್ ಗೆಲ್ಲಬೇಕು ಅಂದರೆ ಏನ್ ಬೇಕು, ಫೇಸ್‍ಬುಕ್‍ ಲೈವ್‍ನಲ್ಲಿ ರ್ಯಾಪಿಡ್ ರಶ್ಮಿ ಹೇಳಿದ್ದೇನು?

ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಗ್ 6ನೇ ಆವೃತ್ತಿ ಯಶಸ್ವಿಯಾಗಿ ಮುಗಿದಿದ್ದು ಮಾಡರ್ನ್ ರೈತ ಶಶಿಕುಮಾರ್ ವಿನ್ನರ್, ಗಾಯಕ ನವೀನ್ ಸಜ್ಜು ರನ್ನರಪ್ ಆಗಿ ಹೊರಬಂದಿದ್ದಾರೆ.

ರಶ್ಮಿ ಬಿಬಿಎಂಪಿ ವಿಶೇಷ ಆಯುಕ್ತೆ
ಜಿಲ್ಲಾ ಸುದ್ದಿ

ರಶ್ಮಿ ಬಿಬಿಎಂಪಿ ವಿಶೇಷ ಆಯುಕ್ತೆ

ಹಲ್ಲೆ ಪ್ರಕರಣದ ನಂತರ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅ„ಕಾರಿ ರಶ್ಮಿ ವಿ.ಮಹೇಶ್ ಅವರನ್ನು ಬಿಬಿಎಂಪಿಗೆ ವರ್ಗಾವಣೆ ಮಾಡಲಾಗಿದೆ...