ದೇಶಈ ಮತಾಂಧರ ನಿಯತ್ತು ಯಾರಿಗೆ... ಇಂತಹವರನ್ನು ಇರಾನ್ ಗೆ ಓಡಿಸಿ: ಪ್ರಧಾನಿ ಮೋದಿಗೆ Telugu ಆಂಕರ್ ರಶ್ಮಿ ಗೌತಮ್ ಒತ್ತಾಯ!
ಇಸ್ರೇಲ್-ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ದಾಳಿ ಮಾಡುತ್ತಿದೆ. ಈ ದಾಳಿಗಳಲ್ಲಿ ಇರಾನ್ನ ಅನೇಕ ಪ್ರದೇಶಗಳು ಈಗಾಗಲೇ ಸಂಪೂರ್ಣವಾಗಿ ನಾಶವಾಗಿವೆ. ಮತ್ತೊಂದೆಡೆ, ಇರಾನ್ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿಸಿದೆ.