Rashmika Mandanna

ಜಿಮ್‌ನಲ್ಲಿ ವರ್ಕ್ ಔಟ್ ಮಾಡುವಾಗ ರಶ್ಮಿಕಾ ಮಂದಣ್ಣಗೆ ಗಾಯ: 'ಸಿಕಂದರ್' ಚಿತ್ರೀಕರಣ ತಾತ್ಕಾಲಿಕ ಸ್ಥಗಿತ!
ಸಿನಿಮಾ ಸುದ್ದಿ

ಜಿಮ್‌ನಲ್ಲಿ ವರ್ಕ್ ಔಟ್ ಮಾಡುವಾಗ ರಶ್ಮಿಕಾ ಮಂದಣ್ಣಗೆ ಗಾಯ: 'ಸಿಕಂದರ್' ಚಿತ್ರೀಕರಣ ತಾತ್ಕಾಲಿಕ ಸ್ಥಗಿತ!

ರಶ್ಮಿಕಾ ಅವರು ಸಲ್ಮಾನ್‌ ಖಾನ್‌ ನಟನೆಯ ಸಿಖಂದರ್‌ ಸಿನಿಮಾದ ಶೂಟಿಂಗ್‌ಗೆ ಹೋಗಬೇಕಿತ್ತು. ಇದರ ನಡುವೆಯೇ ರಶ್ಮಿಕಾ ಜಿಮ್‌ನಲ್ಲಿ ಪೆಟ್ಟು ಮಾಡಿಕೊಂಡಿದ್ದಾರೆ.

ಬಿಡುಗಡೆಯಾಗಿ 4 ವಾರ ಕಳೆದರೂ ಬಾಕ್ಸ್‌ ಆಫೀಸ್‌ನಲ್ಲಿ ನಿಲ್ಲದ 'ಪುಷ್ಪ 2' ಓಟ; ಶೀಘ್ರದಲ್ಲೇ 2,000 ಕೋಟಿ ರೂ ಗಳಿಕೆ?
ಸಿನಿಮಾ ಸುದ್ದಿ

ಬಿಡುಗಡೆಯಾಗಿ 4 ವಾರ ಕಳೆದರೂ ಬಾಕ್ಸ್‌ ಆಫೀಸ್‌ನಲ್ಲಿ ನಿಲ್ಲದ 'ಪುಷ್ಪ 2' ಓಟ; ಶೀಘ್ರದಲ್ಲೇ 2,000 ಕೋಟಿ ರೂ ಗಳಿಕೆ?

ಪುಷ್ಪ 2 ಸಿನಿಮಾ ಬಿಡುಗಡೆಯಾಗಿ ನಾಲ್ಕು ವಾರ ಕಳೆದಿದ್ದರೂ, ಚಿತ್ರವು ಗಲ್ಲಾ ಪೆಟ್ಟಿಗೆಯಲ್ಲಿ ತನ್ನ ಓಟವನ್ನು ಮುಂದುವರಿಸಿದೆ.

ಬಾಕ್ಸ್ ಆಫೀಸ್‌ನಲ್ಲಿ ನಿಲ್ಲದ 'Pushpa 2' ಅಬ್ಬರ; ಅಲ್ಲು ಅರ್ಜುನ್-ರಶ್ಮಿಕಾ ನಟನೆಯ ಚಿತ್ರ ಗಳಿಸಿದ್ದೆಷ್ಟು?
ಸಿನಿಮಾ ಸುದ್ದಿ

ಬಾಕ್ಸ್ ಆಫೀಸ್‌ನಲ್ಲಿ ನಿಲ್ಲದ 'Pushpa 2' ಅಬ್ಬರ; ಅಲ್ಲು ಅರ್ಜುನ್-ರಶ್ಮಿಕಾ ನಟನೆಯ ಚಿತ್ರ ಗಳಿಸಿದ್ದೆಷ್ಟು?

ಚಿತ್ರದ ತಮಿಳು, ಮಲಯಾಳಂ ಮತ್ತು ಕನ್ನಡ ಆವೃತ್ತಿಯಲ್ಲಿ ಕ್ರಮವಾಗಿ 56.95 ಕೋಟಿ ರೂ., 14.12 ಕೋಟಿ ರೂ. ಮತ್ತು 7.62 ಕೋಟಿ ರೂ. ಗಳಿಸಿವೆ.

ಚಿತ್ರರಂಗದಲ್ಲಿ 8 ವರ್ಷ ಪೂರೈಸಿದ ರಶ್ಮಿಕಾ ಮಂದಣ್ಣ; ಶ್ರೀವಲ್ಲಿ ಕೈಯಲ್ಲಿರುವ ಸಿನಿಮಾಗಳೆಷ್ಟು?
ಸಿನಿಮಾ ಸುದ್ದಿ

ಚಿತ್ರರಂಗದಲ್ಲಿ 8 ವರ್ಷ ಪೂರೈಸಿದ ರಶ್ಮಿಕಾ ಮಂದಣ್ಣ; ಶ್ರೀವಲ್ಲಿ ಕೈಯಲ್ಲಿರುವ ಸಿನಿಮಾಗಳೆಷ್ಟು?

ಪುಷ್ಪ 2: ದಿ ರೂಲ್ ನಟಿ ರಶ್ಮಿಕಾ ಮಂದಣ್ಣ ಚಿತ್ರರಂಗದಲ್ಲಿ ಎಂಟು ವರ್ಷಗಳನ್ನು ಪೂರೈಸಿದ್ದು, ನಿರಂತರ ಪ್ರೀತಿ ಮತ್ತು ಬೆಂಬಲಕ್ಕಾಗಿ ಅಭಿಮಾನಿಗಳಿಗೆ ಮಂಗಳವಾರ ಧನ್ಯವಾದಗಳನ್ನು ಹೇಳಿದ್ದಾರೆ.

ಮನಮೋಹನ್ ಸಿಂಗ್ ನಿಧನ: ಸಲ್ಮಾನ್ ಖಾನ್- ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್ ಟೀಸರ್ ರಿಲೀಸ್ ಮುಂದಕ್ಕೆ
ಬಾಲಿವುಡ್

ಮನಮೋಹನ್ ಸಿಂಗ್ ನಿಧನ: ಸಲ್ಮಾನ್ ಖಾನ್- ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್ ಟೀಸರ್ ರಿಲೀಸ್ ಮುಂದಕ್ಕೆ

ಸಲ್ಮಾನ್ ಖಾನ್ ಅವರ ಜನ್ಮದಿನದ ಮುನ್ನಾದಿನ ಸಿಕಂದರ್‌ನ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ.

Pushpa 2: ಬಾಕ್ಸ್ ಆಫೀಸ್‌ನಲ್ಲಿ ಮುಂದುವರೆದ ಆರ್ಭಟ; ಅಲ್ಲು ಅರ್ಜುನ್ ನಟನೆಯ ಚಿತ್ರ ಈವರೆಗೆ ಗಳಿಸಿದ್ದೆಷ್ಟು?
ಸಿನಿಮಾ ಸುದ್ದಿ

Pushpa 2: ಬಾಕ್ಸ್ ಆಫೀಸ್‌ನಲ್ಲಿ ಮುಂದುವರೆದ ಆರ್ಭಟ; ಅಲ್ಲು ಅರ್ಜುನ್ ನಟನೆಯ ಚಿತ್ರ ಈವರೆಗೆ ಗಳಿಸಿದ್ದೆಷ್ಟು?

ಕ್ರಿಸ್‌ಮಸ್ ಮತ್ತು ಹೊಸ ವರ್ಷದ ರಜಾದಿನಗಳು ಚಿತ್ರದ ಓಟಕ್ಕೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ತರಣ್ ಆದರ್ಶ್ ಬರೆದುಕೊಂಡಿದ್ದಾರೆ.

ದಿ ಗರ್ಲ್ ಫ್ರೆಂಡ್ ಚಿತ್ರದ ಟೀಸರ್
ವಿಡಿಯೋ

ದಿ ಗರ್ಲ್ ಫ್ರೆಂಡ್ ಚಿತ್ರದ ಟೀಸರ್

ಕರ್ನಾಟಕದಲ್ಲಿ ಪುಷ್ಪಾ 2 ಓಟಕ್ಕೆ ಲಗಾಮು: ಮಧ್ಯರಾತ್ರಿ ಶೋಗಳು ದಿಢೀರ್ ರದ್ದು!
ಸಿನಿಮಾ ಸುದ್ದಿ

ಕರ್ನಾಟಕದಲ್ಲಿ ಪುಷ್ಪಾ 2 ಓಟಕ್ಕೆ ಲಗಾಮು: ಮಧ್ಯರಾತ್ರಿ ಶೋಗಳು ದಿಢೀರ್ ರದ್ದು!

ತೆಲುಗಿನ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2 ಚಿತ್ರ ನಾಳೆ ವಿಶ್ವದಾದ್ಯಂತ 12,500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ಇನ್ನು ಅಭಿಮಾನಿಗಳಿಗಾಗಿ ದಿನಾಂಕ 5ನೇ ತಾರೀಕಿನ ಮುಂಜಾನೆ 3 ಗಂಟೆಗೆ ಶೋಗಳನ್ನು ಆಯೋಜಿಸಲಾಗುತ್ತಿತ್ತು. ಆದರೆ ಇದಕ್ಕೆ ಇದೀಗ ಬ್ರೇಕ್ ಬಿದ್ದಿದೆ.

ಪುಷ್ಪ 2 ಚಿತ್ರದ ಟ್ರೈಲರ್
ವಿಡಿಯೋ

ಪುಷ್ಪ 2 ಚಿತ್ರದ ಟ್ರೈಲರ್