Rashmika Mandanna

ಕಿರಿಕ್ ಬ್ಯೂಟಿ ರಶ್ಮಿಕಾ ಮಂದಣ್ಣ ಬೆನ್ನಿಗೆ ನಿಂತ ಅಮಿತಾಬ್ ಬಚ್ಚನ್; ವೈರಲ್ ವಿಡಿಯೋ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ!
ನಟಿ ರಶ್ಮಿಕಾ ಮಂದಣ್ಣ ಅವರ ತಿರುಚಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬೆನ್ನಲ್ಲೇ ಅಮಿತಾಬ್ ಬಚ್ಚನ್ ರಶ್ಮಿಕಾ ಪರ ನಿಂತಿದ್ದಾರೆ. ಕಪ್ಪು ಬಟ್ಟೆಯನ್ನು ಧರಿಸಿರುವ ಮಹಿಳೆಯೊಬ್ಬರು ಲಿಫ್ಟ್‌ಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದ್ದು, ಮಹಿಳೆಯ ಮುಖಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರ ಮುಖವನ್ನಿಟ್ಟು ತಿರುಚಲಾಗಿತ್ತು.

ಸಾಲು ಸಾಲು ಚಿತ್ರಗಳಲ್ಲಿ ನ್ಯಾಷನಲ್ ಕ್ರಶ್; ಹೊಸ ಸಿನಿಮಾ 'ದಿ ಗರ್ಲ್‌ಫ್ರೆಂಡ್'ನಲ್ಲಿ ರಶ್ಮಿಕಾ ಮಂದಣ್ಣ ನಟನೆ!
ನಟಿ ರಶ್ಮಿಕಾ ಮಂದಣ್ಣ ಅವರು ಗೀತಾ ಆರ್ಟ್ಸ್‌ನ ನಿರ್ಮಾಪಕ ಅಲ್ಲು ಅರವಿಂದ್ ಅವರು ಪ್ರಸ್ತುತಪಡಿಸಲಿರುವ 'ದಿ ಗರ್ಲ್‌ಫ್ರೆಂಡ್' ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಚಿತ್ರತಂಡ ಭಾನುವಾರ ಘೋಷಿಸಿದೆ.

ನಟ ರಣಬೀರ್ ಕಪೂರ್-ರಶ್ಮಿಕಾ ಮಂದಣ್ಣ ಚುಂಬನದ ದೃಶ್ಯ: ವಿಜಯ್ ದೇವರಕೊಂಡ ಕಾಲೆಳೆದ ನೆಟ್ಟಿಗರು
ಹಿಂದಿಯ ಬಹುನಿರೀಕ್ಷಿತ ಅನಿಮಲ್ ಚಿತ್ರದ ಟೀಸರ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾದಾಗಿನಿಂದಲೂ ಅಭಿಮಾನಿಗಳಲ್ಲಿ ಭಾರೀ ಕ್ರೇಜ್ ಹುಟ್ಟಿಕೊಂಡಿದೆ. ನಟ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಈ ಚಿತ್ರದ ಟ್ರೇಲರ್‌ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ರಣಬೀರ್ ಕಪೂರ್ ಹುಟ್ಟುಹಬ್ಬದಂದು ಬಹುನಿರೀಕ್ಷಿತ 'ಅನಿಮಲ್' ಚಿತ್ರದ ಟೀಸರ್ ಬಿಡುಗಡೆ, ರಶ್ಮಿಕಾ ಮಂದಣ್ಣ ಕ್ಯೂಟ್
ರಣಬೀರ್ ಕಪೂರ್ 41ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 'ಅನಿಮಲ್' ಚಿತ್ರತಂಡ ಚಿತ್ರದ ಟೀಸರ್ ಅನ್ನು ಗುರುವಾರ ಬಿಡುಗಡೆ ಮಾಡಿದೆ. 'ಅರ್ಜುನ್ ರೆಡ್ಡಿ' ಮತ್ತು 'ಕಬೀರ್ ಸಿಂಗ್' ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಪ್ಯಾನ್-ಇಂಡಿಯಾ ಸಿನಿಮಾದಲ್ಲಿ ಅನಿಲ್ ಕಪೂರ್, ಬಾಬಿ ಡಿಯೋಲ್ ಮತ್ತು ರಶ್ಮಿಕಾ ಮಂದಣ್ಣ ಕೂಡ ನಟಿಸಿದ್ದಾರೆ.

ಅನಿಮಲ್ ಚಿತ್ರದ ಟೀಸರ್
ನಟ ರಣಬೀರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಅನಿಮಲ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಿದ್ದಾರೆ.

ಗೃಹಿಣಿಯಾದ ರಶ್ಮಿಕಾ ಮಂದಣ್ಣ: 'ಅನಿಮಲ್' ಚಿತ್ರದ ಫಸ್ಟ್ ಲುಕ್ ರಿಲೀಸ್
ರಣ್ಬೀರ್ ಕಪೂರ್ ನಟನೆಯ ಬಹುನಿರೀಕ್ಷಿತ ಅನಿಮಲ್ ಚಿತ್ರದ ಟೀಸರ್ ಸೆಪ್ಟೆಂಬರ್ 28 ರಂದು ಬಿಡುಗಡೆಯಾಗುತ್ತಿದ್ದು, ಇದಕ್ಕೂ ಮುನ್ನ ಚಿತ್ರ ತಂಡ ಸಿನಿಮಾದ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿದೆ.

ಶ್ರೀವಲ್ಲಿಗೆ ಬಾಲಿವುಡ್‌ನಲ್ಲಿ ಬೇಡಿಕೆ; ಶೀಘ್ರದಲ್ಲೇ ಸೆಟ್ಟೇರಲಿದೆ ವಿಕ್ಕಿ ಕೌಶಲ್- ರಶ್ಮಿಕಾ ಮಂದಣ್ಣ ಅಭಿನಯದ 'ಛಾವಾ'
ವಿಕ್ಕಿ ಕೌಶಲ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಮುಂಬರುವ ಹಿಂದಿ ಸಿನಿಮಾ 'ಛಾವಾ' ಮುಂದಿನ ತಿಂಗಳು ಸೆಟ್ಟೇರಲಿದೆ. ಚಿತ್ರದ ಪ್ರಧಾನ ಛಾಯಾಗ್ರಹಣ ಅಕ್ಟೋಬರ್‌ನಲ್ಲಿ ಪ್ರಾರಂಭವಾಗಲಿದೆ. 'ಛಾವಾ' ಚಿತ್ರವನ್ನು ಲಕ್ಷ್ಮಣ್ ಉಟೇಕರ್ ನಿರ್ದೇಶಿಸಲಿದ್ದಾರೆ.

'ಸಾಕಷ್ಟು ನಡೆಯುತ್ತಿದೆ, ಆದರೆ ಇದು ಮಾತ್ರ ತುಂಬಾನೇ ಸ್ಪೆಷಲ್, ಸದ್ಯದಲ್ಲೇ ತಿಳಿಸುವೆ': ವಿಜಯ್ ದೇವರಕೊಂಡ ಪೋಸ್ಟ್ ಅರ್ಥವೇನು?
ಟಾಲಿವುಡ್ ನಲ್ಲಿ ವಿಜಯ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಹಿಟ್ ಜೋಡಿ. ತಮ್ಮ ಗೀತ ಗೋವಿಂದಂ ಚಿತ್ರದ ಯಶಸ್ಸಿನ ಮೂಲಕ ಜನಪ್ರಿಯರಾದರು. ಆ ಚಿತ್ರದ ಐದನೇ ವಾರ್ಷಿಕೋತ್ಸವ ಸಂಭ್ರಮವನ್ನು ಇತ್ತೀಚೆಗೆ ಹಂಚಿಕೊಂಡಿದ್ದರು.

D51: ಧನುಷ್ ನಟನೆಯ ಹೊಸ ತಮಿಳು ಸಿನಿಮಾಗೆ ಕಿರಿಕ್ ಪಾರ್ಟಿ ಬ್ಯೂಟಿ ರಶ್ಮಿಕಾ ಮಂದಣ್ಣ ನಾಯಕಿ!
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಶೇಖರ್ ಕಮ್ಮುಲ ಅವರ ಮುಂದಿನ ಸಿನಿಮಾದಲ್ಲಿ ನಟ ಧನುಷ್ ಜೊತೆಗೆ ನಟಿಸಲು ನಟಿ ರಶ್ಮಿಕಾ ಮಂದಣ್ಣ ಸಿದ್ಧರಾಗಿದ್ದಾರೆ. ಧನುಷ್ ಅವರೊಂದಿಗೆ ಇದೇ ಮೊದಲ ಬಾರಿಗೆ ರಶ್ಮಿಕಾ ತೆರೆಹಂಚಿಕೊಳ್ಳುತ್ತಿದ್ದಾರೆ.

