Rashmika Mandanna

ಮೊದಲ ದಿನವೇ 'ಥಾಮಾ' ಭರ್ಜರಿ ಕಲೆಕ್ಷನ್; ಆಯುಷ್ಮಾನ್ ಖುರಾನಾ-ರಶ್ಮಿಕಾ ಮಂದಣ್ಣ ನಟನೆಯ ಚಿತ್ರ ಗಳಿಸಿದ್ದೆಷ್ಟು?
ಮ್ಯಾಡಾಕ್ ಫಿಲ್ಮ್ಸ್ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ ಕುರಿತು ಮಾಹಿತಿ ನೀಡಿದೆ.

ರಶ್ಮಿಕಾ ಮಂದಣ್ಣ ಕನ್ನಡ ಚಿತ್ರರಂಗದಿಂದ ಬ್ಯಾನ್ ಆಗಿದ್ದಾರಾ: ನಟಿ ಕೊಟ್ಟ ಸ್ಪಷ್ಟನೆ ಏನು?
ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಚಿತ್ರಗಳಿಂದ ಬ್ಯಾನ್ ಮಾಡಲಾಗಿದೆ ಎಂಬ ಮಾತುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಬಾರಿ ಚರ್ಚೆಗೀಡಾಗಿದೆ.

Watch | ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಗುಟ್ಟಾಗಿ ನಿಶ್ಚಿತಾರ್ಥ?

ಥಮಾ ಚಿತ್ರದ ಟ್ರೈಲರ್

SIIMA 2025: ಅಲ್ಲು ಅರ್ಜುನ್ ಜೊತೆ 'ಪುಷ್ಪ 3' ಮಾಡುವುದಾಗಿ ನಿರ್ದೇಶಕ ಸುಕುಮಾರ್ ಘೋಷಣೆ
ನಿರ್ದೇಶಕ ಸುಕುಮಾರ್, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಸಂಗೀತ ಸಂಯೋಜಕ ದೇವಿ ಶ್ರೀ ಪ್ರಸಾದ್ ಮತ್ತು ಮೈತ್ರಿ ಮೂವಿ ಮೇಕರ್ಸ್‌ನ ನಿರ್ಮಾಪಕ ನವೀನ್ ಯೆರ್ನೇನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಥಮಾ ಚಿತ್ರದ ಟೀಸರ್

'ಇದು ನಿಮಗೆ ಎಷ್ಟು ಮುಖ್ಯ ಎಂದು ನನಗೆ ತಿಳಿದಿದೆ': ವಿಜಯ್ ದೇವರಕೊಂಡ 'ಕಿಂಗ್‌ಡಮ್' ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಮೆಚ್ಚುಗೆ
ನಟನ ಅಭಿನಯದ ಬಗ್ಗೆ ಪ್ರೇಕ್ಷಕರಿಂದ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, 'ಕಿಂಗ್‌ಡಮ್' ಚಿತ್ರಕ್ಕೆ ನಟಿ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ಬಹುಶಃ ನಾನೇ ಮೊದಲು: ಮತ್ತೆ ಕಾಂಟ್ರವರ್ಸಿ ಹುಟ್ಟುಹಾಕಿದ ರಶ್ಮಿಕಾ ಮಂದಣ್ಣ; Video
ಇಂದು ರಶ್ಮಿಕಾ ಮಂದಣ್ಣ ಭಾರತೀಯ ಚಿತ್ರರಂಗದ ನಟಿಯರಲ್ಲಿ ಅತಿ ಹೆಟ್ಟು ಸಂಭಾವನೆ ಪಡೆಯುವ ಮಟ್ಟಿಗೆ ಬೆಳೆದಿದ್ದಾರೆ.

'ಯಾರೂ ನಿಮ್ಮನ್ನು ಒತ್ತಾಯಿಸುತ್ತಿಲ್ಲ': 'ಅನಿಮಲ್' ಚಿತ್ರದ ರಣಬೀರ್ ಕಪೂರ್ ಪಾತ್ರವನ್ನು ಸಮರ್ಥಿಸಿಕೊಂಡ ರಶ್ಮಿಕಾ ಮಂದಣ್ಣ
'ಪ್ರೇಕ್ಷಕರು ಒಂದು ಚಿತ್ರವನ್ನು ಚಿತ್ರವಾಗಿಯೇ ನೋಡಬೇಕು ಮತ್ತು ಅವರು ಏನು ನೋಡಬೇಕೆಂದು ಅವರೇ ನಿರ್ಧರಿಸಬಹುದು' ಎಂದ ನಟಿ.

