Rashmika Mandanna

ಫಿಲಂ ಫೆಸ್ಟಿವಲ್‌ಗೆ ಒಲ್ಲೆ ಎಂದ ರಶ್ಮಿಕಾ ಮಂದಣ್ಣ: ಸಾರ್ವಜನಿಕವಾಗಿ ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ- ರವಿ ಗಣಿಗ
ಆಮಂತ್ರಣವಿದ್ದರೂ ರಶ್ಮಿಕಾ ಚಿತ್ರೋತ್ಸವಕ್ಕೆ ಹಾಜರಾಗಿಲ್ಲ. ಹೀಗಾಗಿ ಅವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದ್ದರು.

ಹಿಂದಿಯಲ್ಲಿ ಬ್ಲಾಕ್‌ಬಸ್ಟರ್: ವಿಕ್ಕಿ ಕೌಶಲ್-ರಶ್ಮಿಕಾ ಮಂದಣ್ಣ ನಟನೆಯ 'ಛಾವಾ' ತೆಲುಗಿನಲ್ಲಿ ಬಿಡುಗಡೆಗೆ ಸಿದ್ಧ
ಸಂಭಾಜಿ ಪಾತ್ರದಲ್ಲಿ ನಟ ವಿಕ್ಕಿ ಕೌಶಲ್ ಕಾಣಿಸಿಕೊಂಡಿದ್ದು, ಸಂಭಾಜಿ ಪತ್ನಿ ಯಶುಬಾಯಿ ಪಾತ್ರದಲ್ಲಿ ನಟಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ.

'ನಾನು ಹೈದರಾಬಾದ್‌ನವಳು': ಕರ್ನಾಟಕದವಳು ಅಂತ ಹೇಳಿಕೊಳ್ಳೋಕೆ ಅಷ್ಟೊಂದು ಅವಮಾನವೇ?; Rashmika Mandanna ವಿರುದ್ಧ ನೆಟ್ಟಿಗರು ಗರಂ
ಕರ್ನಾಟಕದ ಕೂರ್ಗ್ ಮೂಲದ ರಶ್ಮಿಕಾ ಮಂದಣ್ಣ, ಕನ್ನಡ ಚಿತ್ರರಂಗದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಆದಾಗ್ಯೂ, ಅವರು ತೆಲುಗು ಚಲನಚಿತ್ರಗಳ ಮೂಲಕ ವ್ಯಾಪಕ ಮನ್ನಣೆಯನ್ನು ಗಳಿಸಿದರು.

ನಾನು ಹೈದರಾಬಾದ್ ನವಳು, ನಿಮ್ಮ ಫ್ಯಾಮಿಲಿಯಲ್ಲಿ ಒಬ್ಬಳು ಎಂದ ರಶ್ಮಿಕಾ: ನಿಮ್ಮನ್ನು ದ್ವೇಷಿಸಲು ಹೊಸ ಕಾರಣ ನೀಡುತ್ತೀರಿ- ನೆಟ್ಟಿಜನ್ಸ್ ಆಕ್ರೋಶ
ರಶ್ಮಿಕಾ ಅವರು ‘ನಾನು ಹೈದರಾಬಾದ್‌ನವಳು’ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ರಶ್ಮಿಕಾ ಹೇಳಿಕೆ ಚರ್ಚೆಗೆ ಕಾರಣವಾಗಿದ್ದು, ಇದನ್ನು ಅನೇಕರು ಟ್ರೋಲ್ ಮಾಡುತ್ತಾ ಇದ್ದಾರೆ.

ಬಿರುದು-ಬಾವಲಿಗಳು ಶಾಶ್ವತವಲ್ಲ; ನಿದ್ರೆಗೆ 'ಬೈ ಬೈ' ಹೇಳಿ ಡಬಲ್ ಶಿಫ್ಟ್ ಕೆಲಸಕ್ಕೂ ರೆಡಿ: ರಶ್ಮಿಕಾ ಮಂದಣ್ಣ
ಅಭಿಮಾನಿಗಳು ತನಗೆ ನೀಡಿದ "ನ್ಯಾಷನಲ್ ಕ್ರಶ್" ಬಿರುದುಗಳ ಬಗ್ಗೆ ನನಗಿಷ್ಟವಿಲ್ಲ ಆದರೆ, ಅಭಿಮಾನಿಗಳು ನನ್ನನ್ನು ಒಬ್ಬ ಕಲಾವಿದೆಯಾಗಿ ನೋಡಬೇಕು ಅಷ್ಟೇ ಸಾಕು ಎಂದಿದ್ದಾರೆ.

ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ 2' OTT ಬಿಡುಗಡೆ: ಜ.30ರಂದು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್?
OTT ಬಿಡುಗಡೆ ದಿನಾಂಕದ ಕುರಿತು ಚಿತ್ರತಂಡ ಅಥವಾ ನೆಟ್‌ಫ್ಲಿಕ್ಸ್ ಯಾವುದೇ ಪ್ರಕಟಣೆಯನ್ನು ಹಂಚಿಕೊಂಡಿಲ್ಲ.

ಕುಂಟುತ್ತಾ ಏರ್ಪೋರ್ಟ್ಗೆ ಬಂದ ನಟಿ ರಶ್ಮಿಕಾ ಮಂದಣ್ಣ: ವೀಲ್ ಚೇರ್ನಲ್ಲಿ ಕುಳಿತ ವಿಡಿಯೋ ವೈರಲ್
ಜಿಮ್ನಲ್ಲಿ ವರ್ಕ್ಔಟ್ ಮಾಡುವಾಗ ರಶ್ಮಿಕಾ ಮಂದಣ್ಣ ಕಾಲಿಗೆ ಪೆಟ್ಟಾಗಿತ್ತು. ನಟಿ ವಿಶ್ರಾಂತಿ ಪಡೆಯುತ್ತಿದ್ದರು.

ಬಾಕ್ಸ್ ಆಫೀಸ್‌ನಲ್ಲಿ ತಗ್ಗಿದ ಪುಷ್ಪ 2 ಅಬ್ಬರ: ಅಲ್ಲು ಅರ್ಜುನ್ ನಟನೆಯ ಚಿತ್ರ ಶೀಘ್ರದಲ್ಲೇ ಥಿಯೇಟರ್‌ಗಳಿಂದ ಎತ್ತಂಗಡಿ?
ಬಾಕ್ಸ್ ಆಫೀಸ್‌ನಲ್ಲಿ ಚೇತರಿಕೆ ಕಾಣುವ ನಿರೀಕ್ಷೆ

ಶೀಘ್ರದಲ್ಲೇ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತೇನೆ: ಕಾಲಿಗೆ ಪೆಟ್ಟಾಗಿರುವ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
ಥಾಮ, ಸಿಕಂದರ್ ಮತ್ತು ಕುಬೇರ ಚಿತ್ರದ ನಿರ್ದೇಶಕರ ಬಳಿ ಕ್ಷಮೆಯಾಚನೆ

