R.Ashok

ಸ್ಥಿರಾಸ್ತಿ ಮಾರ್ಗಸೂಚಿ ದರ ಇಳಿಕೆಗೆ ಸರ್ಕಾರ ಚಿಂತನೆ: ಸಚಿವ ಆರ್. ಅಶೋಕ್
ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಆರ್ಥಿಕ ಸಂಪನ್ಮೂಲ ಕ್ರೋಡೀಕರಣ ದೃಷ್ಟಿಯಿಂದ ರಾಜ್ಯಾದ್ಯಂತ `ಸ್ಥಿರಾಸ್ತಿ ಮಾರ್ಗಸೂಚಿ ದರ' ಇಳಿಕೆಗೆ ಪರಿಶೀಲಿಸಿ ವರದಿ ನೀಡಲು ಸೂಚನೆ ನೀಡಲಾಗಿದೆ' ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ.

ಕೋವಿಡ್ 3ನೇ ಅಲೆ ಎದುರಿಸಲು ಕ್ರಮ: ಮಕ್ಕಳ ರಕ್ಷಣೆ ಕುರಿತು ಎಲ್ಲಾ ವೈದ್ಯರಿಗೆ ತರಬೇತಿ- ಆರ್.ಅಶೋಕ್
ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚಿನ ಸಮಸ್ಯೆ ಎದುರಿಸದಂತೆ ನೋಡಿಕೊಳ್ಳಲು ಬಿಬಿಎಂಪಿ ಈಗಾಗಲೇ ಸಿದ್ಧತೆ ಆರಂಭಿಸಿದೆ.

ಹಂತ ಹಂತವಾಗಿ ಲಾಕ್ ಡೌನ್ ನಿರ್ಬಂಧ ತೆರವುಗೊಳಿಸಲು ರಾಜ್ಯ ಸರ್ಕಾರ ಚಿಂತನೆ: ಸಚಿವ ಆರ್. ಅಶೋಕ್
ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ದಿನವೊಂದಕ್ಕೆ 1 ಸಾವಿರಕ್ಕಿಂತಲೂ ಕಡಿಮೆಯಾದಾಗ ಕೋವಿಡ್-19 ನಿರ್ಬಂಧಗಳನ್ನು ಸಡಿಲಗೊಳಿಸಿ ಹಂತ ಹಂತವಾಗಿ ಲಾಕ್ ಡೌನ್ ತೆರವುಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕಂದಾಯ ಇಲಾಖೆಯಿಂದ ಕೋವಿಡ್ ನಿಂದ ಮೃತರಾದ 1 ಸಾವಿರ ಮಂದಿ ಅಸ್ಥಿ ವಿಸರ್ಜನೆ: ಆರ್. ಅಶೋಕ್
ಕೊರೋನಾ ವೈರಸ್ ಸೋಂಕಿನಿಂದ ಮೃತಪಟ್ಟ ಸುಮಾರು 1 ಸಾವಿರ ಅನಾಥ ಶವಗಳ ಅಸ್ಥಿ ಸರಕಾರದ ಬಳಿ ಇದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನ 6 ಕಡೆ ಕೋವಿಡ್ ನಿಂದ ಮೃತರಾದವರ ಅಂತ್ಯಸಂಸ್ಕಾರಕ್ಕೆ ಭೂಮಿ: ಆರ್. ಅಶೋಕ್
ಕೋವಿಡ್‌ನಿಂದ ಮೃತ ಪಟ್ಟವರ ಅಂತ್ಯಸಂಸ್ಕಾರಕ್ಕಾಗಿ ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಆರು ಕಡೆಗಳಲ್ಲಿ ಜಮೀನು ಗುರುತಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

ಹೆಚ್ಚುತ್ತಿರುವ ರೂಪಾಂತರಿ ಕೊರೋನಾ ಸೋಂಕು ನಿಯಂತ್ರಿಸಲು ನೈಟ್ ಕರ್ಫ್ಯೂ ಅಗತ್ಯ: ಆರ್ ಅಶೋಕ
ರಾಜ್ಯದಲ್ಲೂ ಬ್ರಿಟನ್ ಕೊರೊನಾ ವೈರಸ್ ಸೋಂಕು ಪತ್ತೆಯಾಗಿರುವುದರಿಂದ ರಾತ್ರಿ ಕರ್ಪ್ಯೂ ಜಾರಿಯ ಜೊತೆಗೆ ನಿರ್ಬಂಧಗಳನ್ನು ಬಿಗಿಯಾಗಿ ಜಾರಿಗೊಳಿಸಬೇಕಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.

ರಾಹುಲ್ ಗಾಂಧಿ ಹೊಲ ಉತ್ತಿದ್ದಾರಾ, ಬಿತ್ತಿದ್ದಾರಾ? ಅವರ ಅಜ್ಜಿ-ತಾತಾ ರೈತರಾ?: ಆರ್.ಅಶೋಕ್
ಪ್ರಧಾನಿ ನರೇಂದ್ರಮೋದಿ ಅವರಿಗೆ ರೈತರ ಕಷ್ಟ ಗೊತ್ತಿಲ್ಲ ಎಂದು ಹೇಳುವ ರಾಹುಲ್ ಗಾಂಧಿ ಹೊಲ ಉತ್ತಿದ್ದಾರಾ, ಬಿತ್ತಿದ್ದಾರಾ? ಅವರ ತಂದೆ, ತಾಯಿ, ಅಜ್ಜ– ಅಜ್ಜಿ ಯಾರೂ ರೈತರಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ವಾಗ್ದಾಳಿ ನಡೆಸಿದ್ದಾರೆ.

ನಾನೇ ಬಿಜೆಪಿ ಅಭ್ಯರ್ಥಿ ಎಂದು ಭಾವಿಸಿ ಮತದಾನ ಮಾಡಿದೆ: ಸಚಿವ ಆರ್.ಅಶೋಕ್
ಕಂದಾಯ ಸಚಿವ ಆರ್.ಅಶೋಕ್ ಪತ್ನಿ ಸಮೇತರಾಗಿ ಜಾಲಹಳ್ಳಿಯ ಸೈಂಟ್ ಕ್ಲಾರೆಟ್ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಪ್ರವಾಹ ಪೀಡಿತ 11 ಜಿಲ್ಲೆಗಳಿಗೆ ತಲಾ 5 ಕೋಟಿ ರು. ಅನುದಾನ: ಅಶೋಕ್
ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗೆ ರಾಜ್ಯದ 11 ಜಿಲ್ಲೆಗಳಿಗೆ ತಲಾ 5 ಕೋಟಿ ರು. ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.

