R.Ashok

ನೆರೆ ಸಂತ್ರಸ್ತರಿಗೆ 3 ತಿಂಗಳಲ್ಲಿ ಮನೆ ನಿರ್ಮಿಸಿಕೊಡದಿದ್ದರೇ ಅಮಾನತು: ಅಶೋಕ್ ವಾರ್ನಿಂಗ್
ನೆರೆ ಸಂತ್ರಸ್ತರಿಗೆ ಸೂರು ಕಟ್ಟಿಕೊಡುವ ಕೆಲಸ ಮುಗಿಸಲು ಮೂರು ತಿಂಗಳ ಗಡುವು ನೀಡಿದ್ದು,ಅಷ್ಟರಲ್ಲಿ ಕೆಲಸ ಮುಗಿಸದೇ ಇದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊ ಳ್ಳುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಗುತ್ತಿಗೆ ಕೃಷಿ ಕಾನೂನುಬದ್ಧ: ಅಕ್ರಮ-ಸಕ್ರಮ ಯೋಜನೆಯಡಿ 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ
ಕೃಷಿ ಉತ್ಪಾದನೆ ಹಾಗೂ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಒಪ್ಪಂದ ಕೃಷಿಗೆ ಆದ್ಯತೆ ದೊರೆಯುತ್ತಿದ್ದು, ಅದನ್ನು ಕಾನೂನು ಬದ್ಧಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕುಮಾರಸ್ವಾಮಿಯವರು ಊರಿಗೆಲ್ಲಾ ಬೆದರಿಕೆ ಹಾಕಬಹುದು, ಅವರಿಗೆ ಬೆದರಿಕೆ ಹಾಕಲು ಸಾಧ್ಯವಾ?
ಮಾಜಿ ಸಿಎಂ ಕುಮಾರಸ್ವಾಮಿಯವರು ಊರಿಗೆಲ್ಲಾ ಬೆದರಿಕೆ ಹಾಕಬಹುದು ಕೊಲೆ ಬೆದರಿಕೆ ಹಾಕಬಹುದು ಅವರಿಗೆ ಯಾರಾದರೂ ಬೆದರಿಕೆ ಹಾಕಲು ಸಾಧ್ಯನಾ? ಇದೊಂದು ಸುಳ್ಳು ಸುದ್ದಿ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಪಾಕಿಸ್ತಾನ ಪರ ಮಾತಾಡುವ ಕುಮಾರಸ್ವಾಮಿಯವರದ್ದೂ ಒಂದು ಬದುಕಾ?
ಪಾಕಿಸ್ತಾನ ಪರ ವಹಿಸಿ ಮಾತನಾಡುವ ಮಾಜಿ ಸಿಎಂ ಕುಮಾರಸ್ವಾಮಿ ಅವರದು ಒಂದು ಬದುಕಾ ಎಂದು ಸಚಿವ ಆರ್ ಅಶೋಕ್ ಪ್ರಶ್ನಿಸಿದ್ದಾರೆ.

ಕನಕಪುರ: ಗೋಮಾಳ ಜಮೀನಿನಲ್ಲಿ 114 ಅಡಿ ಯೇಸು ಪ್ರತಿಮೆ ನಿರ್ಮಾಣಕ್ಕೆ ವಿರೋಧ!
ರಾಮನಗರ ಜಿಲ್ಲೆ ಕನಕಪುರ ತಾಲೂಕು ಉಯ್ಯಂಬಳ್ಳಿ ಕಪಾಲಿ ಬೆಟ್ಟ ಈಗ ದೊಡ್ಡದಾಗಿ ಸದ್ದು ಮಾಡುತ್ತಿದೆ. ಸರ್ಕಾರಿ ಗೋಮಾಳದಲ್ಲಿ ಯೇಸು ಪ್ರತಿಮೆ ನಿರ್ಮಾಣಕ್ಕೆ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರು ಶೀಲಾನ್ಯಾಸ ನೇರವೇರಿಸಿದ್ದೆ ಈಗ ವಿವಾದ ಆಗಿದೆ.

ಬರಗೆಟ್ಟ ಕಾಂಗ್ರೆಸ್ ನವರು ಚುನಾವಣೆಗೂ ಮುನ್ನವೇ ಶಸ್ತ್ರ ತ್ಯಜಿಸಿದ್ದಾರೆ: ಅಶೋಕ್ ವ್ಯಂಗ್ಯ
ಕಾಂಗ್ರೆಸ್ ನವರು ಬರಗೆಟ್ಟು ಬಿಟ್ಟಿದ್ದಾರೆ,ಚುನಾವಣೆಗೂ ಮುನ್ನವೇ ಶಸ್ತ್ರತ್ಯಾಗ ಮಾಡಿದ್ದಾರೆ ಎಂದು ಕಂದಾಯ ಸಚಿವ ಆರ್ .ಅಶೋಕ್ ವ್ಯಂಗ್ಯವಾಡಿದ್ದಾರೆ.

ಅಶೋಕ್ ತಮಗೆ ಅಣ್ಣನ ಸಮಾನ, ಅವರ ಜೊತೆ ಭಿನ್ನಾಭಿಪ್ರಾಯವಿಲ್ಲ: ಅಶ್ವಥ್ ನಾರಾಯಣ್
ಕಂದಾಯ ಸಚಿವ ಆರ್.ಅಶೋಕ್ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಭಿನ್ನಾಭಿಪ್ರಾಯಗಳೇನೇ ಇದ್ದರೂ ಕೂತು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಪ್ರಕರಣ ರಾಜಕೀಯಗೊಳಿಸುವ ಅಗತ್ಯ ಬಿಜೆಪಿಗಿಲ್ಲ: ಸಚಿವ ಆರ್.ಅಶೋಕ
ಡಿ.ಕೆ.ಶಿವಕುಮಾರ್ ಪ್ರಕರಣವನ್ನು ರಾಜಕೀಯಗೊಳಿಸುವ ಅಗತ್ಯ ಬಿಜೆಪಿಗಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಮಂಗಳವಾರ ಹೇಳಿದ್ದಾರೆ.

ಸಿದ್ದರಾಮಯ್ಯ ಹುಳಿ ಹಿಂಡುವ ಕೆಲಸದಿಂದ ಕಾಂಗ್ರೆಸ್ ಒಂದು ಸೀಟು ಗೆದ್ದಿದೆ, ಮುಂದುವರಿದರೇ ಶೂನ್ಯ: ಆರ್ ಅಶೋಕ್
ಹಿಂದಿದ್ದ ಕೇಂದ್ರ ಸರ್ಕಾರಗಳು ರಾಜ್ಯವನ್ನು ಈ ಪರಿ ನಿರ್ಲಕ್ಷ್ಯಿಸಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಮಾಜಿ ಡಿಸಿಎಂ ಆರ್.ಅಶೋಕ್ ನಿಮಗೆ ಹುಳಿ ಸಿದ್ದರಾಮಯ್ಯ ಎಂಬ ಬಿರುದು ಬೇಡ, ನಿದ್ದರಾಮಯ್ಯ ...

