ದೇಶರಾಷ್ಟ್ರಪತಿ ಸ್ಥಾನಕ್ಕೆ ಆನಂದಿಬೆನ್ ಪಟೇಲ್ ಅತ್ಯುತ್ತಮ ಅಭ್ಯರ್ಥಿ: ಸುಬ್ರಮಣಿಯನ್ ಸ್ವಾಮಿ
ರಾಷ್ಟ್ರಪತಿ ಚುನಾವಣೆ ಹತ್ತಿರಬರುತ್ತಿದ್ದು, ಎಲ್ಲರ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿಯಲು ಆರಂಭವಾಗುತ್ತಿದೆ. ಇದರ ಬೆನ್ನಲ್ಲೇ, ರಾಷ್ಟ್ರಪತಿ ಸ್ಥಾನಕ್ಕೆ ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಅತ್ಯುತ್ತಮ ಅಭ್ಯರ್ಥಿಯೆಂದು...