ದೇಶರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಭೇಟಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಅಮಿತ್ ಶಾ
ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು 'ರಾಷ್ಟ್ರಪತ್ನಿ' ಎಂದು ಕರೆದಿರುವ ಬೆನ್ನಲ್ಲೇ ಬಿಜೆಪಿ ಪಾಳೆಯದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಸ್ಮೃತಿ ಇರಾನಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ.