ದೇಶ'ರಾಷ್ಟ್ರೀಯ ಪ್ರೇರಣಾ ಸ್ಥಳ' ಲೋಕಾರ್ಪಣೆ: ಭಾರತದಲ್ಲಿ ಟೆಲಿಕಾಂ ಕ್ರಾಂತಿಯ ವೇಗ ಹೆಚ್ಚಿಸಿದ ಶ್ರೇಯಸ್ಸು ಅಟಲ್ ಜಿಗೆ ಸಲ್ಲುತ್ತದೆ- ಪ್ರಧಾನಿ ಮೋದಿ
ಅತ್ಯಾಧುನಿಕ ವಸ್ತುಸಂಗ್ರಹಾಲಯವನ್ನು ಕಮಲದ ಆಕಾರದ ರಚನೆಯಲ್ಲಿ ವಿನ್ಯಾಸಗೊಳಿಸಲಾಗಿದ್ದು, 98,000 ಚದರ ಅಡಿ ಪ್ರದೇಶದಲ್ಲಿದೆ. ದೇಶ-ನಿರ್ಮಾಣಕ್ಕೆ ಈ ನಾಯಕರ ಕೊಡುಗೆಗಳನ್ನು ತಿಳಿಯಲು ಪ್ರವಾಸಿಗರಿಗೆ ಅವಕಾಶ ನೀಡುತ್ತದೆ.