ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಶಿವಮೊಗ್ಗ ನಗರದಲ್ಲಿ ಸ್ಥಾಪಿಸಲು ಕರ್ನಾಟಕ ಸರಕಾರ ಹಾಗೂ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿವೆ.