Rat Fever

ಇಲಿ ಜ್ವರ ಅಥವಾ Rat Fever (ಕುಶಲವೇ ಕ್ಷೇಮವೇ)
ಈ ಕಾಯಿಲೆಯು ಆರಂಭಿಕ ಹಂತದಲ್ಲಿ ಫ್ಲೂ, ಡೆಂಗಿ ಅಥವಾ ಟೈಫಾಯ್ಡ್ ಜ್ವರದ ಲಕ್ಷಣಗಳನ್ನು ತೋರಿಸುತ್ತದೆ. ತಲೆನೋವು, ಕಣ್ಣು ಕೆಂಪಾಗುವುದು, ವಾಕರಿಕೆ ಅಥವಾ ವಾಂತಿ, ಮೈಕೈ ನೋವು, ಮೈಮೇಲೆ ಗುಳ್ಳೆಗಳು (ಸೋಂಕು ಉಂಟಾದ ಎರಡು ದಿನಗಳ ನಂತರ) ಮತ್ತು ಕೀಲುನೋವು ಕಂಡುಬರುತ್ತದೆ.

ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ; ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ನಿಧನ!

ಜಿಲ್ಲಾಧಿಕಾರಿಗಳೆಂದರೆ ಮಹಾರಾಜರಲ್ಲ: ಸಿದ್ದರಾಮಯ್ಯ; ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ; ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ ನಿಧನ; ಇವು ಇಂದಿನ ಪ್ರಮುಖ ಸುದ್ದಿಗಳು 08-07-24

Rat Fever: ಇಲಿ ಜ್ವರಕ್ಕೆ ಹಾವೇರಿಯಲ್ಲಿ ವೃದ್ಧ ಸಾವು!
ನಿನ್ನೆಯಷ್ಟೇ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದ್ದು ಪತ್ತೆಯಾಗಿತ್ತು. ಈಗ ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿಯಾಗಿದೆ.

ಡೆಂಘೀ ಹಾವಳಿ ಬೆನ್ನಲ್ಲೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ, ಜಿಲ್ಲಾಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ
ರಾಜ್ಯದಲ್ಲಿ ಭೀತಿ ಹುಟ್ಟಿಸಿರುವ ಡೆಂಘೀ ಜ್ವರದ ನಡುವೆಯೇ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಸೋಂಕಿಗೀಡಾಗಿರುವ 12 ವರ್ಷದ ಬಾಲಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

