Rat Poison

ಪತಿ ಹುಸೇನ್ Video Call ರಿಸೀವ್ ಮಾಡ್ಲಿಲ್ಲಾ ಅಂತಾ ಬೇಸರಗೊಂಡ ಪತ್ನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ!
ಸುಮಾರು ಎರಡು ವರ್ಷಗಳ ಹಿಂದೆ ಮಹಬೂಬಾಬಾದ್‌ನ ಹೌಸಿಂಗ್ ಫೈನಾನ್ಸ್ ಮ್ಯಾನೇಜರ್ ಬನೋತ್ ಹುಸೇನ್ ಅವರನ್ನು ವಿವಾಹವಾಗಿದ್ದ ಅಖಿಲಾಗೆ ಚಿಕ್ಕ ಮಗುವಿತ್ತು.

ಕಲ್ಲಂಗಡಿಯಲ್ಲಿ ಇಲಿ ಪಾಷಾಣ ಮಿಶ್ರಣ: ವಿಧಿವಿಜ್ಞಾನ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಹಿರಂಗ
ಒಂದೇ ಕುಟುಂದ ನಾಲ್ಕು ಸದಸ್ಯರ ಸಾವಿಗೆ ಕಲ್ಲಂಗಡಿ ಹಣ್ಣಲ್ಲ.. ಬದಲಿಗೆ ಅದರೊಳಗಿದ್ದ ಇಲಿ ಪಾಷಾಣ ತಯಾರಿಸುವ ರಾಸಾಯನಿಕ ಕಾರಣ ಎಂದು ಹೇಳಲಾಗಿದೆ.

ಮಧ್ಯರಾತ್ರಿ ಇಲಿ ಪಾಶಾಣ ಆರ್ಡರ್: ಸಮಯಪ್ರಜ್ಞೆ ಮೆರೆದ Blinkit ಡೆಲಿವರಿ ಬಾಯ್; ಸಾವಿನ ದವಡೆಯಿಂದ ಮಹಿಳೆ ಪಾರು..!
ತಡರಾತ್ರಿ ಬ್ಲಿಂಕಿಟ್ ಆ್ಯಪ್ ಮೂಲಕ ಗ್ರಾಹಕಿಯೊಬ್ಬರು ಮೂರು ಪ್ಯಾಕೆಟ್ 'ಇಲಿ ಪಾಷಾಣ' (Rat Poison) ಆರ್ಡರ್ ಮಾಡಿದ್ದರು. ಸಮಯವಲ್ಲದ ಸಮಯದಲ್ಲಿ ಇಲಿ ಪಾಷಾಣ ಆರ್ಡರ್ ಬಂದಿದ್ದನ್ನು ಕಂಡು ಡೆಲಿವರಿ ಬಾಯ್‌ಗೆ ಅನುಮಾನ ಮೂಡಿದೆ.

ಬೆಂಗಳೂರು: ಊಟ ಮಾಡುವಾಗ ಇಲಿ ಪಾಷಾಣ ಸಿಂಪಡಣೆ; 19 ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಊಟದ ಹಾಲ್‌ನಲ್ಲೇ ಇಲಿ ಪಾಯಿಸನ್ ಸ್ಪ್ರೇ ಮಾಡಲಾಗಿತ್ತು. ಇದರಿಂದ ವಿದ್ಯಾರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿತ್ತು.

ನೀರಿನ ಕ್ಯಾನಿಗೆ ಇಲಿ ಪಾಷಾಣ ಬೆರೆಸಿದ 9ನೇ ತರಗತಿ ಬಾಲಕ; ಶಾಲೆಗೆ ರಜೆ ನೀಡಿದರೆ ಮನೆಗೆ ತೆರಳಲು ಕೃತ್ಯ
ಕೆಜಿಎಫ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸೋಮವಾರ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಪೊಲೀಸ್ ತನಿಖೆಯಿಂದ ಹೊಸ ಆಯಾಮ ಸಿಕ್ಕಿದ್ದು, 9ನೇ ತರಗತಿಯ ಬಾಲಕನೊಬ್ಬ ನೀರಿಗೆ ಇಲಿ ಪಾಷಾಣ ಬೆರೆಸಿರುವುದು ಬೆಳಕಿಗೆ ಬಂದಿದೆ.

ಇಲಿ ಪಾಷಾನ ಸೇವಿಸಿ ಅಂಜುಶ್ರೀ ಸಾವು? ಪ್ರಾಥಮಿಕ ಶವಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆಯ ಸುಳಿವು!
'ಕುಳಿಮಂತಿ' ಬಿರಿಯಾನಿ ತಿಂದು ಕಾಸರಗೋಡಿನ ತಳಕಳಾಯಿಯ 19 ವರ್ಷದ ಅಂಜುಶ್ರೀ ಪಾರ್ವತಿ ಮೃತಪಟ್ಟಿದ್ದಾಳೆ ಎಂಬ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಆಕೆ ಆತ್ಮಹತ್ಯೆಗೆ ಮಾಡಿಕೊಂಡಿರುವ ಸಾಧ್ಯತೆಗಳಿವೆ ಎಂಬುದು ಪ್ರಾಥಮಿಕ ಮರಣೋತ್ತರ ಪರೀಕ್ಷೆ ವರದಿ ಬಹಿರಂಗಗೊಂಡಿದೆ.

ಮಂಗಳೂರು: ಇಲಿ ಪಾಷಾಣ ಸೇವಿಸಿದ ಮಾಜಿ ಸೈನಿಕನ ಎರಡೂವರೆ ವರ್ಷದ ಪುತ್ರಿ ಮೃತ್ಯು
ಆಘಾತಕಾರಿ ಘಟನೆಯೊಂದರಲ್ಲಿ ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿದ ಎರಡೂವರೆ ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಆಸ್ತಿಗಾಗಿ ಕೇರಳದಲ್ಲಿ ನಡೀತು ನೀಚಕೃತ್ಯ! ಐಸ್ ಕ್ರೀಂನಲ್ಲಿ ಇಲಿ ಪಾಷಾಣ ಬೆರೆಸಿ ತಂಗಿಯನ್ನು ಕೊಂದ ಅಣ್ಣನ ಸೆರೆ!
ತನ್ನ 16 ವರ್ಷದ ಸಹೋದರಿ ಆನ್ ಮೇರಿಯ ಹತ್ಯೆ ಮತ್ತು ಆತನ ಪೋಷಕರಾದ ಬೆನ್ನಿ ಒಲಿಕಲ್ ಮತ್ತು ಬೆಸ್ಸಿಯನ್ನು ಕೊಲೆ ಮಾಡಲು ಯತ್ನಿಸಿದ್ದಕ್ಕಾಗಿ ತರಬೇತಿ ಪಡೆದ ಆಟೋಮೊಬೈಲ್ ಮೆಕ್ಯಾನಿಕ್ ಅಲ್ಬಿನ್ ಬೆನ್ನಿ (22) ಎಂಬಾತನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಹಮೀದ್ ಅನ್ಸಾರಿ ಪತ್ನಿ ನಡೆಸುವ ಅಲಿಗಢ್ ಮದ್ರಾಸಾದ ಕುಡಿಯುವ ನೀರಿಗೆ ಇಲಿ ಪಾಷಾಣ ಮಿಕ್ಸ್?
ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಪತ್ನಿ ಸಲ್ಮಾ ಅನ್ಸಾರಿ ಅವರು ನಡೆಸುವ ಅಲಿಘಡದ ಚಾಚಾ ನೆಹರೂ ಮದ್ರಾಸಾದ ಕುಡಿಯುವ ನೀರಿಗೆ...

